ಭಟ್ಕಳ: ಇಲ್ಲಿನ ಸಿದ್ಧಾರ್ಥ ಪದವಿಪೂರ್ವ ಕಾಲೇಜು ಮತ್ತು ಸಿದ್ಧಾರ್ಥ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಭಟ್ಕಳ ಇತಿಹಾಸದಲ್ಲೇ ಪ್ರಪ್ರಥಮವಾಗಿ ಐ.ಎ.ಎಸ್ ಮತ್ತು ಕೆ.ಎ.ಎಸ್., ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಕೇಂದ್ರವನ್ನು ನಿವೃತ್ತ ಶಿಕ್ಷಕ…
Read Moreಸುದ್ದಿ ಸಂಗ್ರಹ
ವಾಜಗದ್ದೆಯಲ್ಲಿಂದು ‘ನಮ್ಮ ನಿಮ್ಮೊಳಗೊಬ್ಬ’ ನಾಟಕ ಪ್ರದರ್ಶನ
ಸಿದ್ದಾಪುರ: ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಒಡ್ಡೋಲಗ ಹಿತಲಕೈ ಇವರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜೇಂದ್ರ ಕಾರಂತ ರಚನೆಯ ‘ನಮ್ಮ ನಿಮ್ಮೊಳಗೊಬ್ಬ’ ನಾಟಕ ಡಿ.20ರಂದು ಸಂಜೆ 7ರಿಂದ ಪ್ರದರ್ಶನಗೊಳ್ಳಲಿದೆ. ಕಾರವಾರದ ಕನ್ನಡ ಮತ್ತು ಸಂಸ್ಕೃತಿ…
Read Moreಜಿಲ್ಲಾಮಟ್ಟದ ಯುವಜನೋತ್ಸವ: ಝೇಂಕಾರ ವಿದ್ಯಾರ್ಥಿಗಳ ಸಾಧನೆ
ಭಟ್ಕಳ: ಇಲ್ಲಿನ ಝೇಂಕಾರ ಮೆಲೋಡಿಸ್ ಆರ್ಟ್ ಅಸೋಸಿಯೇಶನ್ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಇತ್ತೀಚೆಗೆ ಕಾರವಾರದಲ್ಲಿ ನಡೆದ ಭರತನಾಟ್ಯ ಸ್ಫರ್ಧೆಯಲ್ಲಿ ನವ್ಯಾ ಭಂಡಾರಿ ತೃತೀಯ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಶ್ವೇತಾ…
Read Moreಡಿ.22ಕ್ಕೆ ಶಿರಸಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಶಿರಸಿ: ಅನುಬಂಧ ಚಾರಿಟೇಬಲ್ ಟ್ರಸ್ಟ್, ಸರ್ವಶಕ್ತಿ ಮಹಿಳಾಮಂಡಲ, ಟಿಎಸ್‌ಎಸ್ ಆಸ್ಪತ್ರೆ ಹಾಗೂ ಎಚ್‌ಸಿಜಿ ಆಸ್ಪತ್ರೆ ಹುಬ್ಬಳ್ಳಿ ಸಹಯೋಗದೊಂದಿಗೆ ಡಿ.22ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಎಚ್‌ಬಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು…
Read Moreನಾಗಯಕ್ಷೇ ಚೌಡೇಶ್ವರಿ ಪರಿವಾರ ದೇವರ ವಾರ್ಷಿಕ ವರ್ಧಂತಿ ಸಂಪನ್ನ
ಹೊನ್ನಾವರ: ತಾಲೂಕಿನ ಕುದ್ರಿಗಿ ಗ್ರಾಮದ ತೆಂಗಾರಿನ ಶ್ರೀಆಧಿಶಕ್ತಿ ಜಗನ್ಮಾತೆ ನಾಗಯಕ್ಷೇ ಚೌಡೇಶ್ವರಿ ಪರಿವಾರ ದೇವರ 13ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನದೊಂದಿಗೆ ಸಂಪನ್ನಗೊಂಡಿತು.ಕಾರ್ಯಕ್ರಮದಲ್ಲಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಕಾಳ…
Read More