ಶಿರಸಿ : ಯಕ್ಷಗಾನ ನಮ್ಮ ನಾಡಿನ ಶ್ರೀಮಂತ ಕಲೆ; ಅದರ ಒಂದು ಪ್ರಕಾರವಾದ ತಾಳಮದ್ದಳೆ ಕನ್ನಡ ಭಾಷೆಯ ಪ್ರಬುದ್ಧತೆಯನ್ನು ಸಾರುತ್ತದೆ. ಇಂದು ಕನ್ನಡ ಸಾಹಿತ್ಯ – ಸಂಸ್ಕೃತಿ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿರುವ ಈ ಭಾಗದ ಸಾಹಿತಿ ಕಲಾವಿದರಿಗೆ…
Read Moreಸುದ್ದಿ ಸಂಗ್ರಹ
ಸ್ಕೌಟ್ಸ್ & ಗೈಡ್ಸ್ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಲಯನ್ಸ್ ವಿದ್ಯಾರ್ಥಿಗಳು
ಶಿರಸಿ: ಭಾರತ ಸ್ಕೌಟ್ಸ್ & ಗೈಡ್ಸ್ ಕರ್ನಾಟಕ ರಾಜ್ಯದ ಸಂಸ್ಥೆಯಿಂದ ವಿಶ್ವದಲ್ಲಿಯೇ ಪ್ರಥಮ ಬಾರಿಗೆ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್ ವಿದ್ಯಾಗಿರಿಯಲ್ಲಿ ಆಯೋಜನೆಗೊಳ್ಳುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ಡಿಸೆಂಬರ್ 21 ರಿಂದ 27ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳ…
Read Moreಅಪಘಾತದಲ್ಲಿ ಗಾಯಗೊಂಡಿದ್ದ ಪರಮೇಶ್ವರ ಹೆಗಡೆ ನಿಧನ
ಸಿದ್ದಾಪುರ: ತಾಲೂಕಿನ ಗೋಳಿಮಕ್ಕಿ ಹೆಗ್ಗರಣಿ ರಸ್ತೆಯ ಶೆಟ್ಟರಕೇರಿ ಹತ್ತಿರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಗುಂಟಗಾರಿನ ಪರಮೇಶ್ವರ ಗಣಪತಿ ಹೆಗಡೆ(84) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇವರಿಗೆ ಮೋಟಾರ್ ಬೈಕ್ ಡಿಕ್ಕಿಯಾಗಿ ತಲೆ…
Read Moreಹೋರಾಟದ ಕಿಚ್ಚು ಹೆಚ್ಚಿಸಿದ ಅರಣ್ಯವಾಸಿಗಳನ್ನು ಉಳಿಸಿ ಯಶಸ್ವಿ ಜಾಥಾ
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂದಿಸುವ ಮತ್ತು ಸರಕಾರದ ಮೇಲೆ ಹೆಚ್ಚಿನ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಹಮ್ಮಿಕೊಂಡ ಡಿಸೆಂಬರ್ 17 ರ ಅರಣ್ಯವಾಸಿಗಳನ್ನು ಉಳಿಸಿ ಯಶಸ್ವಿ ಜಾಥಾ ಮುಂದಿನ ದಿನಗಳ ಅರಣ್ಯವಾಸಿಗಳ ಹೋರಾಟದ ಕಿಚ್ಚನ್ನು ಹೆಚ್ಚಿಸಿಕೊಂಡಿದೆ. ನಿರಂತರ 32 ವರ್ಷಗಳಿಂದ…
Read Moreಕನ್ನಡ ಭಾಷೆಯ ಬಗ್ಗೆ ಪ್ರತಿಯೋರ್ವರಿಗೂ ಅಭಿಮಾನ ಇರಬೇಕು: ಸುಬ್ರಹ್ಮಣ್ಯ ಭಟ್
ಹೊನ್ನಾವರ: ಕನ್ನಡ ಭಾಷೆಯ ಬಗ್ಗೆ ಪ್ರತಿಯೊರ್ವರಿಗೂ ಅಭಿಮಾನ ಇರಬೇಕು ಎಂದು ಶ್ರೀ ಕರಿಕಾನ ಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ. ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು. ಅರೇಅಂಗಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಸಾಲ್ಕೋಡ್ ಹಾಗೂ ಹೊಸಾಕುಳಿ ಗ್ರಾಮದ ವತಿಯಿಂದ…
Read More