ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾ.ಪಂ. ವ್ಯಾಪ್ತಿಯ ಕವಲಕ್ಕಿಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ೩.೫೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬಸ್ ಪ್ರಯಾಣಿಕರ ತಂಗುದಾಣವನ್ನು ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿ, ಜನತೆಯ ಅನುಕೂಲಕ್ಕಾಗಿ ಮುತುವರ್ಜಿ…
Read Moreಸುದ್ದಿ ಸಂಗ್ರಹ
ಭುಟ್ಟೋ ಹೇಳಿಕೆಗೆ ಖಂಡನೆ; ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಬಿಜೆಪಿಗರು
ಕಾರವಾರ: ಪ್ರಧಾನಿ ಮೋದಿ ವಿರುದ್ಧ ಪಾಕ್ ಸಚಿವ ಬುಟ್ಟೋ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು, ಬಿಲಾವಲ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದರು. ಭಾವಚಿತ್ರಕ್ಕೆ ಚಪ್ಪಲಿಯಲ್ಲಿ…
Read Moreಶೀಘ್ರ ಈಡಿಗ ಅಭಿವೃದ್ಧಿ ನಿಗಮ ರಚನೆ: ಸಚಿವ ಶ್ರೀನಿವಾಸ ಪೂಜಾರಿ
ಸಿದ್ದಾಪುರ: ರಾಜ್ಯದಲ್ಲಿ ನಾಮಧಾರಿ,ಈಡಿಗ, ಬಿಲ್ಲವ ಸಮಾಜದ ಅಭಿವೃದ್ಧಿಗಾಗಿ ನಾರಾಯಣಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ರಚನೆ ಮಾಡುವುದಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಪಟ್ಟಣದ ಹೊಸೂರಿನಲ್ಲಿ ನಾಮಧಾರಿ ಸಮುದಾಯ…
Read Moreವಿವೇಕ ಯೋಜನೆ ಕೊಠಡಿ ನಿರ್ಮಾಣ ಕಾಮಗಾರಿಗೆ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕಿನ ಗುಡ್ಡೆಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಯೋಜನೆ ಅಡಿಯಲ್ಲಿ 13.90 ಲಕ್ಷ ಅಂದಾಜು ಮೊತ್ತದಲ್ಲಿ ನಿರ್ಮಾಣವಾಗಲಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ…
Read Moreಪಾರಂಪರಿಕ ಚರ್ಮ ಕುಶಲಕರ್ಮಿಗಳ ಮನವಿ
ಸಿದ್ದಾಪುರ: ರಸ್ತೆ ಬದಿಯಲ್ಲಿ ಕುಳಿತು ಪಾರಂಪರಿಕ ಚರ್ಮ ಕುಶಲಕರ್ಮಿಗಳು ಪಾದರಕ್ಷೆ ದುರಸ್ಥಿ ವೃತ್ತಿಯಲ್ಲಿ ತೊಡಗಿದವರಿಗೆ ಲಿಡ್ಕರ್ ನಿಗಮದಿಂದ ಕೊಟ್ಟಂತಹ ಗೂಡುಗಳನ್ನು ಪಟ್ಟಣದಲ್ಲಿ ಇಟ್ಟು ಜೀವನ ಸಾಗಿಸಲು ಅನುವು ಮಾಡಿ ಕೊಡುವ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ…
Read More