ದಾಂಡೇಲಿ: ನಗರದ ಬಂಗೂರನಗರ ಪದವಿ ಕಾಲೇಜಿನಲ್ಲಿ 2022-23ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಶ್ರೀ.ರಂಗನಾಥ ಗ್ರಂಥಾಲಯದ ಸಭಾಭವನದಲ್ಲಿ ಜರುಗಿತು.ವಿವಿಧ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಮಾನವ…
Read Moreಸುದ್ದಿ ಸಂಗ್ರಹ
ಸಂಭ್ರಮ, ಸಡಗರದಲಿ ಛತ್ರಪತಿ ಶಿವಾಜಿ ಮೂರ್ತಿಯ ಅನಾವರಣ
ದಾಂಡೇಲಿ: ನಗರದ ಸಮೀಪದ ಮೌಳಂಗಿಯಲ್ಲಿ ಶಿವಾಜಿ ಯುವಕ ಮಂಡಳದ ನೇತೃತ್ವ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಛತ್ರಪತಿ ಶ್ರೀಶಿವಾಜಿ ಮೂರ್ತಿಯ ಅನಾವರಣ ಕಾರ್ಯಕ್ರಮವು ಸಂಭ್ರಮ, ಸಡಗರದಿಂದ ಶುಕ್ರವಾರ ಜರುಗಿತು.ಛತ್ರಪತಿ ಶಿವಾಜಿ ಮೂರ್ತಿಯನ್ನು ಕೊಡುಗೆಯಾಗಿ ನೀಡಿದ ಪ್ರವಾಸೋದ್ಯಮಿಗಳಾದ ಅನಿಲ್…
Read Moreಮಿರ್ಜಾನ್ ಕೋಟೆ ಬಳಿ ತಾತ್ಕಾಲಿಕ ಪಾರ್ಕಿಂಗ್‌ಗೆ ವ್ಯವಸ್ಥೆ
ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ್ ಕೋಟೆ ಬಳಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡುವ ಮೂಲಕ ಮಿರ್ಜಾನ್ ಗ್ರಾ.ಪಂ ಅಧ್ಯಕ್ಷ ಪರಮೇಶ್ವರ ಪಟಗಾರ ಅವರು ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ತಾಲೂಕಿನ ಐತಿಹಾಸಿಕ ಮಿರ್ಜಾನ್ ಕೋಟೆಗೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.…
Read Moreಮೊಬೈಲ್‌ಗಳಿಂದ ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನ ಕುಂಠಿತ: ವಾಸುದೇವ ಗುನಗಾ
ಅಂಕೋಲಾ: ಮೊಬೈಲ್‌ಗಳಿಂದ ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನ ಕುಂಠಿತಗೊಳ್ಳುತ್ತಿದೆ. ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ವ್ಯಾವಹಾರಿಕ ಜ್ಞಾನ ಅತ್ಯವಶ್ಯಕ ಎಂದು ಪತ್ರಕರ್ತ ವಾಸುದೇವ ಗುನಗಾ ಹೇಳಿದರು.ಅವರು ತಾಲೂಕಿನ ಆದರ್ಶ ಪ್ರೌಢಶಾಲೆಯಲ್ಲಿ ಆಯೋಜಿಸಲ್ಪಟ್ಟ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ,…
Read Moreಹೆಚ್ಚುವರಿ ಶಿಕ್ಷಕರ ವರ್ಗಾವಣೆಯಿಂದಾಗುವ ಸಮಸ್ಯೆಗಳ ಕುರಿತು ಸಚಿವ ಪೂಜಾರಿಗೆ ಮನವಿ
ಅಂಕೋಲಾ: ಪ್ರಚಲಿತ ಹೆಚ್ಚುವರಿ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಯನ್ವಯ ಶಿಕ್ಷಕರಿಗಾಗುತ್ತಿರುವ ತೊಂದರೆಗೆ ಸಂಬಂಧಿಸಿ ಮರುಪರಿಶೀಲಿಸಿ ಕ್ರಮವಹಿಸಬೇಕೆಂದು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ವರ್ಗಾವಣೆಯ ಭಾದಿತ ಶಿಕ್ಷಕರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.ಪ್ರಸ್ತುತ ಹೆಚ್ಚುವರಿಗೆ…
Read More