ಭಟ್ಕಳ : ತಾಲೂಕಿನ ಮಾವಿನಕಟ್ಟಾ ಕೋಕ್ತಿ ಕ್ರಾಸ್‌ನಲ್ಲಿ ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಕ್ತಿ ಕ್ರಾಸ್‌ನಿಂದ ಮಾವಿನಕಟ್ಟಾ 66 ವರ್ಷದ ಹೊನ್ನಪ್ಪ ತಿಮ್ಮಯ್ಯ ನಾಯ್ಕ ಮೀನು ಮಾರುಕಟ್ಟೆ…
Read Moreಸುದ್ದಿ ಸಂಗ್ರಹ
ರಾಷ್ಟ್ರಮಟ್ಟದ ಜುಡೋ, ಕುಸ್ತಿ ಪಂದ್ಯಾವಳಿಗೆ ವಿಡಿಐಟಿ ವಿದ್ಯಾರ್ಥಿನಿಯರು ಆಯ್ಕೆ
ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿನಿಯರಾದ ವೀಣಾ ಸಿದ್ನಾಳ್ ಮತ್ತು ಭುವನೇಶ್ವರಿ ಕೆ.ಎನ್. ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯದ ಜುಡೋ ಮತ್ತು ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಮಹಾರಾಷ್ಟ್ರದ ಪುಣೆಯಲ್ಲಿರುವ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದಲ್ಲಿ 2023ರ ಜನವರಿ 6ರಿಂದ 9ರವರೆಗೆ ಜರುಗಲಿರುವ ಕುಸ್ತಿ ಪಂದ್ಯಾವಳಿಯಲ್ಲಿ…
Read Moreಮೂವರು ದರೋಡೆಕೋರರ ಬಂಧನ; ತೀವ್ರ ವಿಚಾರಣೆ
ಶಿರಸಿ: ಶಿರಸಿ-ಬನವಾಸಿ ಭಾಗಗಳಲ್ಲಿ ಆರು ಜನರಿಗೆ ಬೆದರಿಸಿ ಸುಲಿಗೆ ಮಾಡಿದ್ದ ಮೂವರು ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡು ದಿನಗಳ ಹಿಂದೆ ಶಿರಸಿ ಸುತ್ತಮುತ್ತಲಿನ ಭಾಗಗಳಲ್ಲಿ ಬೈಕ್ ಮೇಲೆ ಬಂದು ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ದರೋಡೆಕೋರರು…
Read Moreತೆರೆ ಕಾಣಲು ಸಜ್ಜಾದ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’
ಯಲ್ಲಾಪುರ: ಛಾಯಾಗ್ರಾಹಕರ ಜೀವನಾಧಾರಿತ ಕಥೆ ಹೊಂದಿರುವ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಸಿನಿಮಾ ಜ.6ರಂದು ರಾಜ್ಯಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ.ಈ ಸಿನೆಮಾದ ವಿಶೇಷತೆಯೆಂದರೆ, ಉತ್ತರಕನ್ನಡ ಜಿಲ್ಲೆಯ ಭಾಷೆಯ ಸೊಗಡನ್ನು ವಿಶಿಷ್ಟವಾಗಿ ಬಳಸಿಕೊಂಡಿರುವುದು. ಹೊನ್ನಾವರ, ಕವಲಕ್ಕಿ, ಶಿರಸಿ, ಯಲ್ಲಾಪುರ,…
Read Moreಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿದ ಶ್ರೀಪಾದ್ ಹೆಗಡೆ ಕಡವೆ
ಶಿರಸಿ: ರಾಜ್ಯ ಸರ್ಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಅಡಿಕೆ ಆಮದು ವಿಷಯದ ಚರ್ಚೆಯ ವೇಳೆ ಅಡಿಕೆ ಬೇಸಾಯಗಾರರ ಭವಿಷ್ಯದ ಕುರಿತು ಸಂದೇಹ ವ್ಯಕ್ತಪಡಿಸಿದ್ದಾರೆ. ಸಚಿವರ ಈ ಹೇಳಿಕೆಯು ಪರ- ವಿರೋಧಗಳ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಯಿಸಿದ…
Read More