Slide
Slide
Slide
previous arrow
next arrow

ಬನವಾಸಿಯಲ್ಲಿ ಅಯ್ಯಪ್ಪ ಸ್ವಾಮಿ ವಾರ್ಷಿಕಪೂಜೆ ಸಂಪನ್ನ

ಬನವಾಸಿ: ಇಲ್ಲಿಯ ಶ್ರೀ ತತ್ವಮಸಿ ಅಯ್ಯಪ್ಪ ಸೇವಾ ಸನ್ನಿಧಿಯ ವಾರ್ಷಿಕ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆಯು ಮಂಗಳವಾರದಂದು ವಿಜೃಂಭಣೆಯಿಂದ ಜರುಗಿತು. ಮುಂಜಾನೆ ಅಯ್ಯಪ್ಪ ಸ್ವಾಮಿಯ ಭಾವಚಿತ್ರಕ್ಕೆ ವಿವಿಧ ಬಗೆಯ ಹೂವುಗಳಿಂದ ವಿಷೇಶ ಅಲಂಕಾರ ಮಾಡಲಾಯಿತು. ನಂತರದಲ್ಲಿ ಶ್ರೀ ಅಯ್ಯಪ್ಪ…

Read More

ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಹೊರಟ್ಟಿ

ಯಲ್ಲಾಪುರ: ನಗರದ ಖಾಸಗೀ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ನೀಡಲಾಗುತ್ತಿದೆ ಎಂದು ವಿಧಾನಸಭಾ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಹೇಳಿದರು. ಅವರು ಸೋಮವಾರ ಸಂಜೆ ತಾಲೂಕಿನ ಕಣ್ಣಿಗೇರಿ ಗ್ರಾಪಂ ವ್ಯಾಪ್ತಿಯ…

Read More

ಬಹರೇನ್‌ನಲ್ಲಿ ಭಟ್ಕಳದ ರಾಜಾರಾಮ್ ಪ್ರಭು ಗಾನ ಸುಧೆ

ಭಟ್ಕಳ: ಜನವರಿ 10ರಂದು ಬಹರೇನ್ ದೇಶದಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ, ಬಹರೈನ್ ಇವರ ಸಾರಥ್ಯದಲ್ಲಿ ನಡೆಯುವ “ಕರ್ನಾಟಕ ಸಂಗಮ 2025” ಕಾರ್ಯಕ್ರಮದಲ್ಲಿ ಭಟ್ಕಳದ ಝೇಂಕಾರ್ ಮೆಲೋಡಿಸ್ ತಂಡದ ಕಲಾವಿದರಾದ ರಾಜಾರಾಮ್ ಪ್ರಭು ಭಾಗವಹಿಸಲಿದ್ದಾರೆ. ಇವರು ಖ್ಯಾತ ಮಿಮಿಕ್ರಿ…

Read More

ಜ.9ಕ್ಕೆ ಉಚಿತ ಕಣ್ಣಿನ ಪೊರೆ ತಪಾಸಣೆ: ಶಸ್ತ್ರ ಚಿಕಿತ್ಸೆ ಶಿಬಿರ

ಯಲ್ಲಾಪುರ: ಲಯನ್ಸ್ ಕ್ಲಬ್, ಆರೋಗ್ಯ ಇಲಾಖೆ, ಅಂಧತ್ವ ನಿಯಂತ್ರಣ ವಿಭಾಗ ಇವರ ಆಶ್ರಯದಲ್ಲಿ ಲಯನ್ಸ್ ರೇವಣಕರ್ ಚಾರಿಟೇಬಲ್ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ಪೊರೆ ಉಚಿತ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಪಟ್ಟಣದ ಅಡಕೆ ಭವನದಲ್ಲಿ ಜ.9 ರಂದು…

Read More

ಚಂದ್ರಗುತ್ತಿ-ಮಾರಿಗುಡಿ ಮಾರ್ಗ ರಸ್ತೆ ಕಾಮಗಾರಿಗೆ ಶಾಸಕ ಭೀಮಣ್ಣ ಚಾಲನೆ

ಸಿದ್ದಾಪುರ: ತಾಲೂಕಿನ ಕಾನಗೋಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಮಾರಿಗುಡಿ ಮಾರ್ಗದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ಕಾನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದ್ರಗುತ್ತಿ…

Read More
Share This
Back to top