ಶಿರಸಿ : ಜಿಲ್ಲೆಯಲ್ಲಿ ಪ್ರಬಲ ಮತದಾರರನ್ನು ಹೊಂದಿರುವ ಸಮುದಾಯಗಳಲ್ಲಿ ಒಂದಾಗಿರುವ ಹವ್ಯಕ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ್ ಜೋಶಿ ಒತ್ತಾಯಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಆಯೋಜಿಸಿ ಮಾತನಾಡಿದ ಅವರು,…
Read Moreಸುದ್ದಿ ಸಂಗ್ರಹ
ಅಭದ್ರತೆ ಇದ್ದವರು ಬೇರೆ ಪಕ್ಷದವರನ್ನು ಕರೆಯುತ್ತಾರೆ: ಸಚಿವ ಸುನಿಲ್ ಕುಮಾರ್
ಶಿರಸಿ : ಪಕ್ಷದಲ್ಲಿ ಅಭದ್ರತೆ ಇದ್ದವರು ಬೇರೆ ಪಕ್ಷದಲ್ಲಿದ್ದವರನ್ನು ಕರೆಯುತ್ತಾರೆ. ಭದ್ರತೆ ಇದ್ದವರು ಕರೆಯೋದಿಲ್ಲ ಎನ್ನುವ ಮೂಲಕ ಬಿಜೆಪಿ ಶಾಸಕರನ್ನು ಡಿಕೆ ಶಿವಕುಮಾರ್ ತಮ್ಮ ಪಕ್ಷದತ್ತ ಸೆಳೆಯುವ ತಂತ್ರಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದರು. ಉತ್ತರ…
Read Moreನಾನು ನಾಮಧಾರಿ ವಿರೋಧಿಯಲ್ಲ: ಸ್ಪಷ್ಟನೆ ನೀಡಿದ ದೇಶಪಾಂಡೆ
ಕಾರವಾರ: ನಾಮಧಾರಿ ಸಮಾಜದ ಅಭ್ಯರ್ಥಿಯನ್ನ ಕಡೆಗಣಿಸುತ್ತೇನೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ನಾನು ನಾಮಧಾರಿ ಸಮುದಾಯದ ವಿರೋಧಿಯಲ್ಲ ಎಂದು ಮಾಜಿ ಸಚಿವ, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಬಹುಸಂಖ್ಯಾತ ನಾಮಧಾರಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೇಟ್…
Read Moreಆಪ್ 2ನೇ ಪಟ್ಟಿ: ಕಾರವಾರದ ಆಶಿಶ್, ಭಟ್ಕಳದ ನಸೀಮ್, ಕುಮಟಾದ ರೇಖಾಗೆ ಟಿಕೆಟ್
ಕಾರವಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಕ್ಷವು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯ…
Read Moreಯಕ್ಷ ಕಲಾಸಂಗಮ ವಿನೂತನ ಪ್ರಯತ್ನ: ಮಹಿಳೆಯರಿಗೆ ಚಂಡೆವಾದನ ತರಬೇತಿ
ಶಿರಸಿ: ಯಕ್ಷಗಾನ ಕ್ಷೇತ್ರ ಈಗ ಪುರುಷ ಪ್ರಧಾನವಾಗಿಲ್ಲ. ಮಾತುಗಾರಿಕೆ, ನೃತ್ಯ, ಭಾಗವತಿಕೆಯಲ್ಲಿ ಮಹಿಳೆಯರೂ ತಾವೇನೂ ಕಡಿಮೆ ಇಲ್ಲ ಎಂದು ತೋರಿಸಿದ್ದಾರೆ. ಆದರೆ, ಯಕ್ಷಗಾನದ ಪ್ರಧಾನ ಭಾಗವಾದ ಚಂಡೆ ವಾದನದಲ್ಲಿ ಮಹಿಳಾ ಕಲಾವಿದರ ಸಂಖ್ಯೆ ಕಡಿಮೆ. ಈಗ ಈ ಕ್ಷೇತ್ರಕ್ಕೂ…
Read More