ಶಿರಸಿ: ರಾಣಿಬೆನ್ನೂರಿನಿಂದ ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು 12 ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 766(ಇ) ಕುಮಟಾ-ಹಾವೇರಿ ಮಾರ್ಗ ಮಧ್ಯೆದ…
Read Moreಸುದ್ದಿ ಸಂಗ್ರಹ
ಚಂಪಾಷಷ್ಠಿ: ಮುಗ್ವಾದಲ್ಲಿ ನ.20ಕ್ಕೆ ಅಂಗಡಿಗಳ ಹರಾಜು
ಹೊನ್ನಾವರ: ತಾಲೂಕಿನ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ನ.29ರಂದು ಚಂಪಾಷಷ್ಠಿ ಉತ್ಸವದ ಪ್ರಯುಕ್ತ ನ.20ರಂದು ಅಂಗಡಿ ಮಂಗಟ್ಟುಗಳ ಹರಾಜು ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಎಸ್.ಆರ್.ಹೆಗಡೆ ಮಾಹಿತಿ ನೀಡಿದರು.ಪುರಾಣ ಪ್ರಸಿದ್ಧ ಮುಗ್ವಾ ಗ್ರಾಮದ ಸುಬ್ರಹ್ಮಣ್ಯ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ…
Read Moreನ. 23ಕ್ಕೆ ಸ್ಪೀಕರ್ ಕಾಗೇರಿಗೆ ನಾಗರಿಕ ಸನ್ಮಾನ
ಹೊನ್ನಾವರ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನ.23ರಂದು ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಾಗರಿಕ ಸನ್ಮಾನ ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿಯ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ…
Read Moreನಿವೃತ್ತ ಶಿಕ್ಷಕ ಶಂಕರ ಕರಾಡೇಕರ್ ನಿಧನ
ಯಲ್ಲಾಪುರ: ನಿವೃತ್ತ ಶಿಕ್ಷಕ ಶಂಕರ ಶಾಂಬ ಕರಾಡೇಕರ್ ಅನಾರೋಗ್ಯದ ಕಾರಣಕ್ಕಾಗಿ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.ತಾಲೂಕಿನ ತಾರೇಹಳ್ಳಿ ಪ್ರಾಥಮಿಕ ಶಾಲೆಗೆ 1977ರಲ್ಲಿ ಶಿಕ್ಷಕರಾಗಿ ಸೇವೆಗೆ ಸೇರಿದ ಶಂಕರ ಕರಾಡೇಕರ, ಯಲ್ಲಾಪುರ ತಾಲೂಕಿನ ಕೊಡಸೆ, ಘರವಾಸ, ಮುಂಡವಾಡ, ಸವಣಗೇರಿ,…
Read Moreವಿದ್ಯುತ್ ಗುತ್ತಿಗೆದಾರರಿಂದ ದಿ.ವಿನೋದ ಪಾಟೀಲ್’ಗೆ ಶೃದ್ಧಾಂಜಲಿ
ಯಲ್ಲಾಪುರ: ವಿದ್ಯುತ್ ಗುತ್ತಿಗೆದಾರ ವಿನೋದ ಪಾಟೀಲ್ ನಿಧನಕ್ಕೆ ಗುರುವಾರ ಪಟ್ಟಣದ ವಿದ್ಯುತ್ ಗುತ್ತಿಗೆದಾರರ ಸಂಘದ ಸಭಾಭವನದಲ್ಲಿ ಸಭೆ ನಡೆಸಿ ಶೃದ್ಧಾಂಜಲಿ ಸಲ್ಲಿಸಲಾಯಿತು.ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ತಾಲೂಕಾ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ಮಾತನಾಡಿ, ವಿನೋದ ಪಾಟೀಲ್ ವಿದ್ಯುತ್…
Read More