ಶಿರಸಿ : ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಹಾಗೂ ಎಂ. ಇ. ಎಸ್. ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯ, ಶಿರಸಿ ಇವರ ಸಂಯುಕ್ತ ಅಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯಗಳ ಸ್ಪರ್ಧೆಯನ್ನು ನ.11 ಗುರುವಾರ ನಗರದ ಚೈತನ್ಯ…
Read Moreಸುದ್ದಿ ಸಂಗ್ರಹ
ಇನ್ಸ್ಪೈರ್ ಅವಾರ್ಡ್: ಗಣೇಶನಗರ ಪ್ರೌಢಶಾಲೆ ಅಂತಾರಾಷ್ಟ್ರೀಯ ಮಟ್ಟಕ್ಕೆ
ಶಿರಸಿ: ಇತ್ತಿಚೆಗೆ ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಗಣೇಶನಗರದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನ್ಯಾ ಆಚಾರಿ ಮತ್ತು ಸಾಯಿನಾಥ ಮಾಲದಕರ ಪ್ರಶಸ್ತಿ ಗಳಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ.ರಾಷ್ಟ್ರ ಮಟ್ಟದಲ್ಲಿ ವಿಜಯಿಯಾಗಿ ಉತ್ತಮ ಸಾಧನೆಗೈದ…
Read Moreಹಿಂದೂಗಳು ವಾಸಿಸುವ ಪ್ರದೇಶಕ್ಕೆ ಸೌಕರ್ಯ ಒದಗಿಸುವಲ್ಲಿ ತಾತ್ಸಾರ: ರವೀಂದ್ರ ನಾಯ್ಕ
ಶಿರಸಿ: ಮೂಲಭೂತ ಸೌಕರ್ಯಗಳಾದ ರಸ್ತೆ, ಕಾಲುಸಂಕ, ಕುಡಿಯುವ ನೀರು, ವಸತಿ ಯೋಜನೆ, ಅರಣ್ಯ ಭೂಮಿ ಹಕ್ಕು ತೀವ್ರ ಸಮಸ್ಯೆಗಳಿದ್ದಾಗಲೂ ಸ್ವತಂತ್ರ ಸಿಕ್ಕಿ 75 ವರ್ಷಗಳಾದರೂ ಸೌಲಭ್ಯದಿಂದ ವಂಚಿತವಾಗಿರುವ ಕುರಿತು ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮದ ಮೂಲಕ…
Read Moreಕಾರವಾರದ ಏಕೈಕ ಸಿಖ್ ಕುಟುಂಬದಿಂದ ಗುರುನಾನಕ್ ಜಯಂತಿ ಆಚರಣೆ
ಕಾರವಾರ: ನಗರದ ಸರ್ದಾರ್ ಜಿ ಪೆಟ್ರೋಲ್ ಬಂಕ್ ಮಾಲಿಕರಾದ ಪ್ರಕಾಶ್ ಕೌರ್ ಅವರ ಮನೆಯಲ್ಲಿ ಗುರುನಾನಕ್ ಜಯಂತಿಯನ್ನ ಆಚರಿಸಲಾಯಿತು.ನಗರದಲ್ಲಿ ಕಳೆದ 40 ವರ್ಷಗಳಿಂದ ಪಂಜಾಬ್ ಮೂಲದ ಪ್ರಕಾಶ ಕೌರ್ ಅವರ ಕುಟುಂಬ ನೆಲೆಸಿದ್ದು, ಪ್ರತಿವರ್ಷ ಗುರುನಾನಕ್ ಜಯಂತಿ ದಿನವನ್ನು…
Read More‘ಹಳೆ ಬಿಲ್ ಪಾವತಿಸಿ ಉತ್ಸವ ಮಾಡಿ, ಇಲ್ಲದಿದ್ದರೆ ಪ್ರತಿಭಟನೆ ಎದುರಿಸಿ’
ಕಾರವಾರ: ಮೂರು ವರ್ಷಗಳ ಹಿಂದಿನ ಬನವಾಸಿ ಕದಂಬೋತ್ಸವದಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿಸಿಕೊಂಡು ಜಿಲ್ಲಾಡಳಿತ ಬಿಲ್ ಪಾವತಿಸದೆ ಸತಾಯಿಸುತ್ತಿದೆ. ಇದೀಗ ಕರಾವಳಿ ಉತ್ಸವ ಮಾಡಲು ಮುಂದಾಗಿದ್ದು, ಮೊದಲು ಕದಂಬೋತ್ಸವದ ಬಿಲ್ ಪಾವತಿಸಿ ಬಳಿಕ ಉಳಿದ ಉತ್ಸವ ಮಾಡಿ. ಇಲ್ಲದಿದ್ದರೆ ಪ್ರತಿಭಟನೆ…
Read More