ದಾಂಡೇಲಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ಕಾರಿ ಶಾಲೆಗೆ ಪ್ರವೇಶ ಪಡೆದ ಸುದಿನವಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಅಂಬೇಡ್ಕರ್ ಅಭಿಮಾನಿ ಸೇನೆ ಭೀಮ ಧ್ವನಿ ಸಂಘಟನೆಯ ವತಿಯಿಂದ ಗಾಂಧಿ ನಗರದ ಸರಕಾರಿ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿ ದಿವಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಬಾಬಾ…
Read Moreಸುದ್ದಿ ಸಂಗ್ರಹ
ನ.19ಕ್ಕೆ ನೂಪುರ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ
ಶಿರಸಿ: ನಗರದ ಪ್ರತಿಷ್ಠಿತ ನೂಪುರ ನೃತ್ಯ ಶಾಲೆಯ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ ಕಾರ್ಯಕ್ರಮನ್ನು ನ.19, ಶನಿವಾರ ಇಳಿಸಂಜೆ 5.30 ರಿಂದ ತಾಲೂಕಿನ ಗೋಳಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ತಾಲೂಕಿನ ಬಪ್ಪನಳ್ಳಿಯ ಸುರೇಶ ಹೆಗಡೆ ಮತ್ತು ಪಾರ್ವತಿ ಹೆಗಡೆ…
Read More43ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಧರಣಿ
ಹಳಿಯಾಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ 42 ದಿನ ಪೂರೈಸಿ 43ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಪ್ರಾರಂಭಿಸಿ ತಿಂಗಳಾದ್ರೂ ಇನ್ನು ಸರ್ಕಾರ ರೈತರ ಸಮಸ್ಯೆಗೆ ಬಗೆಹರಿಸದೇ ಇರುವುದು ರೈತರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದ್ದು…
Read Moreಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ವಸತಿ ಸಹಿತ ತರಬೇತಿಗೆ…
Read Moreಕ್ಯಾನ್ಸರ್ ಎದುರಿಸಲು ಬೇಕಿದೆ ಮಾನವೀಯ ನೆರವು
ಶಿರಸಿ: ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಬಡವರ ಪಾಲಿಗೆ ಅದು ಗಗನಕುಸುಮವಾಗಿಯೇ ಉಳಿದಿದೆ ಎನ್ನುವುದಕ್ಕೆ ತಾಲೂಕಿನ ಸಾಲ್ಕಣಿ ಬಳಿಯ ಹಕ್ರೆಮನೆಯ ಮಂಜುನಾಥ ಹೆಗಡೆ ಅವರ ಕುಟುಂಬ ಸಾಕ್ಷಿಯಾಗಿದೆ. ತಮಗಿರುವ 8 ಗುಂಟೆ ಜಮೀನನಲ್ಲಿ ದುಡಿದು ಅದರೊಂದಿಗೆ ಅಡುಗೆ…
Read More