Slide
Slide
Slide
previous arrow
next arrow

ಚಂದ್ರ ಗ್ರಹಣ ವೀಕ್ಷಣೆಗೆ ಅವಕಾಶ

ಕಾರವಾರ: ಪಾರ್ಶ್ವ ಚಂದ್ರ ಗ್ರಹಣವು ನ.08ರಂದು ಭಾರತದ ಬಹುತೇಕ ಭಾಗಗಳಲ್ಲಿ ಗೋಚರಿಸಲಿದೆ. ಕಾರವಾರದಲ್ಲಿ ಸಂಜೆ 6.03ರಿಂದ 6.19ರವರೆಗೆ ಪಾರ್ಶ್ವಚಂದ್ರ ಗ್ರಹಣವನ್ನು ವೀಕ್ಷಿಸಲಾಗುತ್ತಿದೆ. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಪಾರ್ಶ್ವ ಚಂದ್ರ ಗ್ರಹಣ ವೀಕ್ಷಣೆಗೆ ಕೋಡಿಬಾಗ…

Read More

ಖಗ್ರಾಸ ಚಂದ್ರಗ್ರಹಣ: ದೇಗುಲಗಳಲ್ಲಿ ದರ್ಶನದ ಅವಧಿ ಬದಲು

ಕಾರವಾರ: ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ದರ್ಶನ ಹೊರತುಪಡಿಸಿ ಬಹುತೇಕ ಎಲ್ಲಾ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರ, ಅನ್ನಸಂತರ್ಪಣೆ ವ್ಯವಸ್ಥೆಯನ್ನ ಸ್ಥಗಿತಗೊಳಿಸಲಾಗಿದೆ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ 6ರಿಂದ…

Read More

ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ: ಪ್ರಮೋದ್‌ ಮುತಾಲಿಕ್

ಶಿರಸಿ: ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ, ಹಿಂದೂ ವಿರೋಧಿ. ಸ್ಮಶಾನದಲ್ಲಿ ಪೂಜೆ, ಮದುವೆ, ಊಟ ಮಾಡುವ ನಾಸ್ತಿಕತೆ ಇರುವವರಿಗೆ ಹಿಂದೂ ಶಬ್ದದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು. ಹಿಂದೂ ಜನರ ಕ್ಷಮೆ ಕೇಳಬೇಕು…

Read More

ಹಿಂದೂ ಭಾರತೀಯ ಪದವೇ ಅಲ್ಲ, ಅದರರ್ಥ‌ ಬೇರೆಯೇ ಇದೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್…

Read More

ಹಳತು ಹೊಸತಿನ ದಾರಿಯಲ್ಲಿ ಸಾಹಿತ್ಯ ಸಾಗುತ್ತಿದೆ: ಆರ್.ಡಿ.ಹೆಗಡೆ ಆಲ್ಮನೆ

ಶಿರಸಿ: ಹಳತು ಹೊಸತಿನ ದಾರಿಯಲ್ಲಿ ಸಾಹಿತ್ಯ ಸಾಗುತ್ತಿದೆ. ಹಳಬರು, ಹೊಸಬರು ಸಾಹಿತ್ಯ ಕ್ರಿಯಾಶೀಲತೆ ವಿಶಿಷ್ಟ್ಯತೆ ದಶಕ ಆಗಿದೆ ಎಂದು ಹಿರಿಯ ವಿಮರ್ಶಕ ಆರ್.ಡಿ.ಹೆಗಡೆ ಆಲ್ಮನೆ ಹೇಳಿದರು.ಸೋಮವಾರ ತಾಲೂಕು ಸಾಹಿತ್ಯ ಪರಿಷತ್ ಘಟಕದ ಆಶ್ರಯದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ…

Read More
Share This
Back to top