ದಾಂಡೇಲಿ: ನಗರಸಭೆಯಿಂದ ಅ.21ರಂದು ಕರೆದಿರುವ ಟೆಂಡರಿನ ಅಂದಾಜು ಪತ್ರಿಕೆಯಲ್ಲಿ ಲೋಪದೋಷವಿದ್ದು, ಇದರಿಂದ ಗುತ್ತಿಗೆದಾರರಿಗೆ ಭಾರಿ ಪ್ರಮಾಣದ ನಷ್ಟವಾಗಲಿದೆ. ಈ ನಿಟ್ಟಿನಲ್ಲಿ ಕೂಡಲೆ ಈ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘವು ಆಗ್ರಹಿಸಿದೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ…
Read Moreಸುದ್ದಿ ಸಂಗ್ರಹ
ಭಟ್ಕಳದಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣ: ಷರತ್ತುಬದ್ಧ ಜಾಮೀನು ನೀಡಿದ ಧಾರವಾಡ ಹೈಕೋರ್ಟ್
ಭಟ್ಕಳ: ಭಟ್ಕಳದಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಮಹಿಳೆ ಖತೀಜಾ ಮೆಹರೀನ್ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಸ್ ವಿಚಾರವಾಗಿ ಧಾರವಾಡ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, 1 ಲಕ್ಷ ಮೌಲ್ಯದ ಬಾಂಡ್ ಸಲ್ಲಿಸಬೇಕು,…
Read Moreಅರಣ್ಯ ಅಧಿಕಾರಿಗಳಿಂದ ಇಬ್ಬಗೆಯ ನೀತಿ: ಸಿಸಿಎಫ್‌ಗೆ ಪತ್ರ
ಭಟ್ಕಳ: ಅರಣ್ಯ ಇಲಾಖೆಯ ಅಧಿಕಾರಿಗಳು ಕರ್ತವ್ಯದಲ್ಲಿ ತಾರತಮ್ಯ ನಡೆಸುತ್ತಿದ್ದು, ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ತಾಲ್ಲೂಕಿನ ಹೇರೂರು ನಿವಾಸಿಯೋರ್ವರು ಇಲ್ಲಿನ ಅರಣ್ಯ ಇಲಾಖೆಯ ಮೂಲಕ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ರವಾನಿಸಿದ್ದಾರೆ.ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ಇಲಾಖೆ…
Read Moreಅಪಘಾತದಿಂದ ಭಯಗೊಂಡ ಬಾಲಕ ಹೃದಯಾಘಾತದಿಂದ ಮೃತ
ಭಟ್ಕಳ: ಬಾಲಕನೋರ್ವ ಬೈಕ್ ಅಪಘಾತದಿಂದಾಗಿ ಹೆದರಿದ ಪರಿಣಾಮ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈತನ ಬೈಕ್ ಬೇರೊಬ್ಬರ ಬೈಕ್ ಗೆ ತಾಗಿದ್ದು, ಈತ ಚಲಾಯಿಸುತ್ತಿದ್ದ ಬೈಕ್ ಕೆಳಗೆ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ…
Read Moreಬೈಕ್ ಹಿಂಬದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆ ಹರಿದ ಟ್ರಕ್
ಕಾರವಾರ: ಹಿಂಬದಿಯಿoದ ಬಂದ ಟ್ರಕ್ ಒಂದು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಬೈಕ್ ನ ಮೇಲೆ ಕುಳಿತಿದ್ದವನ ಕಾಲಿನ ಮೇಲೆ ಹರಿದ ಘಟನೆ ಇಲ್ಲಿನ ನಗರದ ಮಯೂರ ವರ್ಮ ವೇದಿಕೆಯ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಟ್ರಕ್…
Read More