ಯಲ್ಲಾಪುರ : ಹಿರಿಯ ಸಮಾಜ ಸೇವಕರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎನ್.ಎಸ್.ಹೆಗಡೆ ಕುಂದರಗಿ ನಿವಾಸಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿದರು. ಎನ್.ಎಸ್.ಹೆಗಡೆ ಕುಂದರಗಿ ಅವರ ಆರೋಗ್ಯವನ್ನು ವಿಚಾರಿಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಅಗತ್ಯ…
Read Moreಸುದ್ದಿ ಸಂಗ್ರಹ
ನ.7ಕ್ಕೆ ‘ಶಿರಸಿ ತಾಲೂಕಿನಲ್ಲಿ ದಶಕದೀಚೆಯ ಗದ್ಯ-ಪದ್ಯಗಳ ಅವಲೋಕನ’ ಕಾರ್ಯಕ್ರಮ
ಶಿರಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ಕನ್ನಡ, ಶಿರಸಿ ತಾಲೂಕ ಘಟಕದ ಆಶ್ರಯದಲ್ಲಿ ‘ಶಿರಸಿ ತಾಲೂಕಿನಲ್ಲಿ ದಶಕದೀಚೆಯ ಗದ್ಯ-ಪದ್ಯಗಳ ಅವಲೋಕನ’ ಕಾರ್ಯಕ್ರಮವನ್ನು ನ.7 ಸೋಮವಾರ ಸಂಜೆ 4 ಗಂಟೆಗೆ ನಗರದ ನೆಮ್ಮದಿ ಕುಟೀರದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ…
Read Moreಮಹಿಳೆಯರಿಗಾಗಿ ಹೊಲಿಗೆ ತರಬೇತಿ ನ 7 ರಿಂದ ಆರಂಭ
ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ 7ರಿಂದ ಡಿ.06ರವರೆಗೆ ಮಹಿಳೆಯರಿಗಾಗಿ 30 ದಿವಸಗಳ ಕಾಲ ಹೊಲಿಗೆ ತರಬೇತಿ ನಡೆಯಲಿದೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ…
Read Moreಮಿರ್ಜಾನ್‌ನಲ್ಲಿ ಮೆಮು ರೈಲು ನಿಲುಗಡೆಗೆ ಒತ್ತಾಯ
ಕುಮಟಾ: ಐತಿಹಾಸಿಕ ಕೋಟೆ ಇರುವ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಈಗಾಗಲೇ ಹಸಿರು ನಿಶಾನೆ ತೋರಿರುವ ಮಿರ್ಜಾನ್‌ನಲ್ಲಿ ಮಡಗಾಂವ್- ಮಂಗಳೂರು ಇಲೆಕ್ಟ್ರಿಕಲ್ ಮೆಮುರಕ್ ರೇಲ್ವೆಗೆ ಮಿರ್ಜಾನ್ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಮಿರ್ಜಾನದಲ್ಲಿ…
Read Moreರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.15ಕ್ಕೆ
ಸಿದ್ದಾಪುರ: ಕನ್ನಡ ಭಾಷೆಯ ಉಳಿವು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ನಮ್ಮ ನಾಡಿನ ಸಂಸ್ಕೃತಿ, ಪರಂಪರೆಗಳ ಗುರುತುಗಳನ್ನು ಉಳಿಸಿಕೊಳ್ಳುವುದು. ಆ ನಿಟ್ಟಿನಲ್ಲಿ ಕನ್ನಡಿಗರ ಕುಲದೇವಿ ಭುವನಗಿರಿಯ ಶ್ರೀಭುವನೇಶ್ವರಿ ದೇವಿಯ ಸನ್ನಿಧಾನದಲ್ಲಿ ಕದಂಬ ಸೈನ್ಯ ಸಂಘಟನೆ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ…
Read More