ಶಿರಸಿ: ಹದಿನಾಲ್ಕರಿಂದ ಹದಿನೇಳು ವಯೋಮಾನದೊಳಗಿನ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಮಾರಿಕಾಂಬ ಸರ್ಕಾರಿ ಪ್ರೌಢಶಾಲೆ ಶಾಲಾ ವಿದ್ಯಾರ್ಥಿಗಳು ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಮಾರಿಕಾಂಬಾ ಪ್ರೌಢಶಾಲೆಯ ಬಾಲಕಿಯರ ಹಾಗೂ ಬಾಲಕರ ಎರಡೂ ತಂಡಗಳು ಬೆಳಗಾವಿ ತಂಡವನ್ನು ಸೋಲಿಸಿ…
Read Moreಸುದ್ದಿ ಸಂಗ್ರಹ
ಡಿ.16,17,18ಕ್ಕೆ ಕರಾವಳಿ ಉತ್ಸವ: ಅದ್ದೂರಿಯಾಗಿ ಆಚರಿಸಲು ಶಾಸಕಿ ರೂಪಾಲಿ ಭರವಸೆ
ಕಾರವಾರ: ಕಳೆದ ಮೂರು ವರ್ಷಗಳಿಂದ ಸ್ಥಗಿತವಾಗಿದ್ದ ಕರಾವಳಿ ಉತ್ಸವವನ್ನ ಆಚರಿಸಲು ಮತ್ತೆ ಸಿದ್ದತೆ ಪ್ರಾರಂಭಿಸಲಾಗಿದೆ. ಡಿಸೆಂಬರ್ 16, 17 ಹಾಗೂ 18ರಂದು ಮೂರು ದಿನಗಳ ಕಾಲ ಕರಾವಳಿ ಉತ್ಸವ ಆಚರಿಸಲು ನಿರ್ಣಯಿಸಲಾಗಿದೆ. ಕಾರವಾರದ ರವೀಂದ್ರ ನಾಥ್ ಠಾಗೋರ್ ಕಡಲ…
Read MoreTSS,ಸಿಪಿ ಬಜಾರ್: ರವಿವಾರದ ವಿಶೇಷ ರಿಯಾಯಿತಿ- ಜಾಹಿರಾತು
*ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ* SUNDAY SPECIAL SALE *ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ* *ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ* *ದಿನಾಂಕ 06.11.2022 ರಂದು ಮಾತ್ರ* ಭೇಟಿ ನೀಡಿTSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ
Read Moreಆಸ್ತಿಗಾಗಿ ನಡೆದ ಜಗಳ: ತಮ್ಮಂದಿರಿಂದಲೇ ಅಣ್ಣನ ಕೊಲೆ, ಪ್ರಕರಣ ದಾಖಲು
ಹೊನ್ನಾವರ: ಹೊನ್ನಾವರ ತಾಲೂಕಿನ ಅರೇಅಂಗಡಿ–ನಿಲ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ಸಹೋದರರ ನಡುವೆ ಆಸ್ತಿ ವಿಷಯದ ಜಗಳವು ಅಣ್ಣನ ಕೊಲೆಯಲ್ಲಿ ಅಂತ್ಯಕಂಡಿದೆ. ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತೆರಳಿದೆ. ಮಾತಿಗೆ ಮಾತು ಬೆಳೆದು ಕೈ…
Read Moreಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿ ವಶ
ಕಾರವಾರ: ನಗರದ ದೈವಜ್ಞ ಕಲ್ಯಾಣ ಮಂಟಪದ ಹತ್ತಿರ ಪೋಲಿಸರು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 6.72ಲಕ್ಷ ರೂ. ಬೆಲೆಯ ಗೋವಾ ಸಾರಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರ್ಯಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದು ಪ್ರಕರಣ ದಾಖಲಾಗಿದೆ.
Read More