ಹಳಿಯಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವುದರ ವಿರುದ್ಧ, ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆಯನ್ನು ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪಟ್ಟಣದ ವನಶ್ರೀ ವೃತ್ತದಲ್ಲಿ ಶನಿವಾರ ಪ್ರತಿಭಟನೆಯನ್ನು ನಡೆಸಲಾಯಿತು. ಈ ವೇಳೆ…
Read Moreಸುದ್ದಿ ಸಂಗ್ರಹ
ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ 66ನೇ ವಾರ್ಷಿಕ ಸ್ನೇಹ ಸಮ್ಮೇಳನ
ದಾಂಡೇಲಿ : ನಗರದ ಜನತಾ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ 66ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಾರಿತೋಷಕ ವಿತರಣಾ ಸಮಾರಂಭವು ಶನಿವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ್, ಜಿಲ್ಲೆಯ ಶೈಕ್ಷಣಿಕ…
Read Moreದಾಂಡೇಲಿಯಲ್ಲಿ ಕುಡುಕರ ಅಡ್ಡೆಯಾಗುತ್ತಿರುವ ಹಸನ್ಮಾಳ ರಸ್ತೆ
ದಾಂಡೇಲಿ : ನಗರದ ಟಿಆರ್‌ಟಿ ಕ್ರಾಸ್ ಹತ್ತಿರ ಹಸನ್ಮಾಳಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ನಿರ್ಮಿಸಲಾದ ಯುಜಿಡಿ ಟ್ಯಾಂಕ್ ಮತ್ತು ಕಾಗದ ಕಾರ್ಖಾನೆಯ ಆವರಣ ಗೋಡೆಯ ಮಧ್ಯೆಯಿರುವ ಖಾಲಿ ಜಾಗವೀಗ ಓಪನ್ ಬಾರಾಗಿ ರೂಪುಗೊಂಡಿದೆ. ಕಳೆದ ಹಲವು ದಿನಗಳಿಂದ ಇದು…
Read Moreರಾಜ್ಯ ಸರ್ಕಾರದ ವಿರುದ್ಧ ದಾಂಡೇಲಿಯಲ್ಲಿ ಬಿಜೆಪಿ ಪ್ರತಿಭಟನೆ
ದಾಂಡೇಲಿ : ರಾಜ್ಯದ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರ ವಿರುದ್ಧ, ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆಯನ್ನು ಖಂಡಿಸಿ, ಬಿಜೆಪಿ ತಾಲೂಕು ಘಟಕದಿಂದ ಶನಿವಾರ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಜೆ.ಎನ್.ರಸ್ತೆಯಲ್ಲಿ ಪ್ರತಿಭಟನೆಯನ್ನು…
Read Moreಅಗಲಿದ ಗುರುಮಾತೆಗೆ ಹಳೆ ವಿದ್ಯಾರ್ಥಿಗಳಿಂದ ನುಡಿನಮನ
ದಾಂಡೇಲಿ : ಅಗಲಿದ ಗುರು ಮಾತೆ ಶಾಲಿನಿ ಗೋವಿಂದ ಶಾನಭಾಗ ಹಳೆ ದಾಂಡೇಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳಿಂದ ನುಡಿ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ವೃತ್ತಿ ಆರಂಭಿಸಿ, ಆನಂತರ ಹಳೆ…
Read More