ಶಿರಸಿ: ಪಿಡಬ್ಲುಡಿ ಆವರಣದಲ್ಲಿ ನಿಲ್ಲಿಸಿಡಲಾಗಿದ್ದ 108 ಅಂಬ್ಯುಲೆನ್ಸ್ ನ ಸುಮಾರು 1.58 ಲಕ್ಷ ರೂ ಬೆಲೆಯ ವೆಂಟಿಲೇಟರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಈ ವಾಹನವು ಶ್ರದ್ದಾನಂದ ಗಲ್ಲಿಯ ಅಕ್ಷಯ ರಾಮಚಂದ್ರ ಮೆಡಿಕಲ್ ಟೆಕ್ನಿಶಿಯನ್ ಆಗಿ…
Read Moreಸುದ್ದಿ ಸಂಗ್ರಹ
ನ.8ಕ್ಕೆ ಚಂದ್ರ ಗ್ರಹಣ: ಆಚರಣೆ ಹೇಗೆ? ಇಲ್ಲಿದೆ ಮಾಹಿತಿ
ಶಿರಸಿ: ಕೊಳಗಿಬೀಸ್ ಮಾರುತಿ ದೇವಸ್ಥಾನದ ಪ್ರಧಾನ ಅರ್ಚಕ ವಿ. ಕುಮಾರ ಭಟ್ಟ ನವೆಂಬರ್ 8ರಂದು ನಡೆಯಲಿರುವ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಅದರ ಆಚರಣೆ ವಿಧಾನದ ಕುರಿತು ಮಾಹಿತಿ ನೀಡಿದ್ದಾರೆ.ಅಂದು ಸಂಜೆ 5.58 ರಿಂದ 6.19ರ ವರೆಗೆ ಚಂದ್ರಗ್ರಹಣ ಆಚರಣೆಯ…
Read Moreನ.12ಕ್ಕೆ ಹಿಲ್ಲೂರು ಯಕ್ಷಮಿತ್ರ ಬಳಗದ ವಾರ್ಷಿಕೋತ್ಸವ
ಶಿರಸಿ :ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ ವಾರ್ಷಿಕೋತ್ಸವದ ಪ್ರಯುಕ್ತ ತಾಳಮದ್ದಲೆ-ಸಮ್ಮಾನ-ಯಕ್ಷಗಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನ.12 ರಂದು ಅಪರಾಹ್ನ 2:30 ರಿಂದ ನಗರದ ಟಿ.ಎಮ್.ಎಸ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.3೦ರಿಂದ ಯಕ್ಷಗೆಜ್ಜೆ (ರಿ) ಶಿರಸಿ ಇವರಿಂದ ‘ಕೃಷ್ಣ ಸಂಧಾನ…
Read Moreಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಶಿರಸಿ: ತಾಲೂಕಿನ ಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.ಇಬ್ಬರು ವಿದ್ಯಾರ್ಥಿಗಳನ್ನು ಕಸ್ತೂರಬಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪೋಲೀಸ್ ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.
Read Moreಗುಜರಾತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಪಾಕ್ ಹಿಂದೂ ನಿರಾಶ್ರಿತರು
ನವದೆಹಲಿ: ಕಳೆದ 5 ವರ್ಷಗಳಲ್ಲಿ ಪೌರತ್ವ ಪಡೆದ ಸಾವಿರಾರು ಪಾಕಿಸ್ಥಾನಿ ಹಿಂದೂ ನಿರಾಶ್ರಿತರು ಈ ಬಾರಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇದು ಗುಜರಾತ್ ಚುನಾವಣಾ ಫಲಿತಾಂಶಗಳ ಮೇಲೆ ಅವರ ಮತಗಳ ಪ್ರಭಾವದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ.…
Read More