ದಾಂಡೇಲಿ: ಕಾಡಾನೆಗಳ ಹಿಂಡೊಂದು ಕಬ್ಬು ಹಾಗೂ ಭತ್ತದ ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದ ಘಟನೆ ತಾಲೂಕಿನ ಬೇಡರಶಿರಗೂರು ಗ್ರಾಮದಲ್ಲಿ ನಡೆದಿದೆ.ಕಳೆದೆರಡು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ಬೇಡರಶಿರಗೂರಿನಲ್ಲಿರುವ ಕಬ್ಬು ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆ…
Read Moreಸುದ್ದಿ ಸಂಗ್ರಹ
ಬಾಲಕರು ನಾಪತ್ತೆ; ಪ್ರತ್ಯೇಕ ಪ್ರಕರಣ ದಾಖಲು
ದಾಂಡೇಲಿ: ತಾಲ್ಲೂಕಿನ ವಿಟ್ನಾಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ನಾಪತ್ತೆಯಾಗಿರುವ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.16 ವರ್ಷ ವಯಸ್ಸಿನ ಆದಿತ್ಯ ಎಂಬಾತ ನಾಪತ್ತೆಯಾದ ಬಾಲಕನಾಗಿದ್ದಾನೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿರುವ ಈತ 4.5 ಅಡಿ ಎತ್ತರ, ಕಪ್ಪು ಮೈ…
Read Moreಸ್ನಾನಕ್ಕಿಳಿದ ಯುವಕರ ತಂಡಕ್ಕೆ ಎಚ್ಚರಿಕೆ
ದಾಂಡೇಲಿ: ನದಿಗಿಳಿಯದಿರಿ, ಮೊಸಳೆಯಿದೆ ಎಚ್ಚರಿಕೆ ಎಂದು ಎಚ್ಚರಿಕೆಯ ಫಲಕವನ್ನು ಹಾಕಿದ್ದರೂ ಅದನ್ನು ಉಲ್ಲಂಘಿಸಿ ನದಿಗಿಳಿದ ಯುವಕರ ತಂಡವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಿಡಿದು ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಬರೆಸಿಕೊಂಡ ಘಟನೆ ಬೈಲುಪಾರ್ ಬಳಿ ನಡೆದಿದೆ.ನಗರದ ಬೈಲುಪಾರಿನ ಸೇತುವೆಯ ಹತ್ತಿರವೆ…
Read Moreನ 10ಕ್ಕೆ ಜಿಲ್ಲಾ ಪಂಚಾಯತಿ ಎದುರು ಪ್ರತಿಭಟನೆ: ಶಂಕರ ನಾಯ್ಕ
ಭಟ್ಕಳ: ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತನಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ.10ರಂದು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕು…
Read Moreನೌಕಾನೆಲೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ
ಕಾರವಾರ: ಮಗನಿಗೆ ನೌಕಾನೆಲೆಯಲ್ಲಿ ಉದ್ಯೋಗ ಕೊಡಿಸುತ್ತೇನೆಂದು ನಂಬಿಸಿ ಮಹಿಳೆಯೋರ್ವರಿಗೆ 35 ಸಾವಿರ ರೂ. ವಂಚಿಸಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ತಾಲೂಕಿನ ಸಿದ್ದರದ ವಿನಾಯಕ ಮಹಾಲೆ ವಂಚನೆ ಮಾಡಿದ ವ್ಯಕ್ತಿಯಾಗಿದ್ದಾನೆ. ಈತ ಕಡವಾಡದ ಹೇಮಲತಾ ಕೊಠಾರಕರ ಅವರಿಗೆ…
Read More