Slide
Slide
Slide
previous arrow
next arrow

ಎಸ್ಪಿ ವರ್ಗಾವಣೆ, ಜನ ಎಚ್ಚೆತ್ತುಕೊಳ್ಳುವ ಅನಿವಾರ್ಯತೆ ಇದೆ: ಮಾಧವ ನಾಯಕ

ಕಾರವಾರ: ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ ಆಗಿದ್ದರೂ ಸಹ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರು ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿದ್ದಕ್ಕೆ ಒಂದು ವರ್ಷ ಪೂರೈಸುತ್ತಿದ್ದಂತೆ ವರ್ಗಾವಣೆಗೊಳ್ಳುವ ಪ್ರಸಂಗ ಬಂದಿದೆ. ಹೀಗಾಗಿ ಈ ಬಗ್ಗೆ ಜನ ಎಚ್ಚೆತ್ತುಕೊಳುವ…

Read More

ದಿನಪತ್ರಿಕೆಯ ಬಹಿರಂಗ ಹರಾಜು 7ಕ್ಕೆ

ಕಾರವಾರ: ಇಲ್ಲಿನ ಲೋಕಾಯುಕ್ತರ ಕಚೇರಿಯಲ್ಲಿರುವ 122 ಕಿಲೋ ಗ್ರಾಂ ತೂಕದ ಹಳೆಯ ದಿನಪತ್ರಿಕೆಯ ಬಹಿರಂಗ ಹರಾಜನ್ನು ನ.7ರಂದು ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಛೇರಿಯ ಅವರಣದಲ್ಲಿ ಮಾಡಲಾಗುತ್ತದೆ.ಬಹಿರಂಗ ಹರಾಜನ್ನು ಒಪ್ಪುವ ಅಥವಾ ತಿರಸ್ಕರಿಸುವ ಹಕ್ಕನ್ನು ಕೆಳಗೆ ಸಹಿ ಮಾಡಿರುವ…

Read More

ಸಚಿವ ಹೆಬ್ಬಾರ್ ಸೋಲಿಸುವುದೇ ಪ್ರಮುಖ ಗುರಿ: ವಿ.ಎಸ್.ಪಾಟೀಲ

ಮುಂಡಗೋಡ: ಮಾಜಿ ಶಾಸಕ ವಿ.ಎಸ್.ಪಾಟೀಲ ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ…

Read More

ಗೋವಿಂದ ನಾಯ್ಕಗೆ ಸನ್ಮಾನ

ಮುಂಡಗೋಡ ಬಿಜೆಪಿ ಮಂಡಳ ವತಿಯಿಂದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಭಟ್, ತಾಲೂಕಾ ಬಿಜೆಪಿ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ,…

Read More

ತಂಝೀಮ್ ಸಂಸ್ಥೆಗೆ ಶಾಬಂದ್ರಿ ಸಾರಥ್ಯ

ಭಟ್ಕಳ: ಇಲ್ಲಿನ ಶತಮಾನ ಪೂರೈಸಿದ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಗೆ ಜೆಡಿಎಸ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಗುರುವಾರ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ರವರ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ…

Read More
Share This
Back to top