ಶಿರಸಿ: ಕಂಚಿಕೈ ಶ್ರೀ ಕರ್ಕಿಹಕ್ಕಲ ಮಹಾಗಣಪತಿ ಯಕ್ಷಗಾನ ಮಂಡಳಿಯ ಶುಭಕೃತ ಸಂವತ್ಸರದ ಏಕಾದಶಿ ಯಕ್ಷಗಾನ ತಾಳಮದ್ದಳೆ ಸರಣಿಯ ಸಮಾರೋಪ ಕಾರ್ಯಕ್ರಮ ನ, 4 ರ ರಾತ್ರಿ 9:ಕ್ಕೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ…
Read Moreಸುದ್ದಿ ಸಂಗ್ರಹ
‘ರಾಷ್ಟ್ರೀಯ ಹಿತಾಸಕ್ತಿ ಮೊದಲು’: ರಾಜಕೀಯ ಭಾರತದ ಗಡಿಗಳನ್ನು ದುರ್ಬಲಗೊಳಿಸಬಾರದು ಎಂದ ಜೈಶಂಕರ್
ಈ ದಿನದ ರಾಜಕೀಯ ಒತ್ತಾಯಗಳು ದೇಶದ ಗಡಿಗಳನ್ನು ದುರ್ಬಲಗೊಳಿಸಬಾರದು ಮತ್ತು ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆ ತರಬಾರದು’ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಲ್ಕತ್ತಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್,…
Read Moreಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ಧ್ಯಾನ ಕಡ್ಡಾಯ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ
ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಡ್ಡಾಯ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಧ್ಯಾನ ಮಾಡಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಾ ಇಲಾಖೆ…
Read Moreಗುಜರಾತ್ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ : ಎರಡು ಹಂತಗಳಲ್ಲಿ ಮತದಾನ
ನವದೆಹಲಿ: 182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಬಹು ನಿರೀಕ್ಷಿತ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಗುರುವಾರ ಪ್ರಕಟಿಸಿದೆ.ಡಿಸೆಂಬರ್ 1ರಂದು ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು…
Read Moreವಾಲ್ಮೀಕಿ ಜಯಂತಿ ಉಪನ್ಯಾಸ ಕಾರ್ಯಕ್ರಮ
ಶಿರಸಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿರಸಿ ಜಿಲ್ಲಾ ಸಮಿತಿ ಹಾಗೂ ಮಾಸದ ಮಾತುಗಳ ಸಂಯುಕ್ತ ಆಶ್ರಯದಲ್ಲಿ ನೆಮ್ಮದಿ ಕುಟೀರದಲ್ಲಿ ಕನ್ನಡ ರಾಜ್ಯೋತ್ಸವ, ವಾಲ್ಮೀಕಿ ಜಯಂತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಡಾ.ವಿನಾಯಕ ಭಟ್ಟ ಗಾಳಿಮನೆ ಮಹಾಭಾರತದ ಧರ್ಮರಾಯನ ಪಾತ್ರದ…
Read More