Slide
Slide
Slide
previous arrow
next arrow

ರಸ್ತೆ ಅಗಲೀಕರಣ ವೇಳೆ ಚರಂಡಿ ಅಸ್ತವ್ಯಸ್ತ: ಸೂಕ್ತ ಕ್ರಮಕ್ಕೆ ಆಗ್ರಹ

ಹೊನ್ನಾವರ : ತಾಲೂಕಿನ ಗುಣವಂತೆಯ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಚರಂಡಿಯು ರಸ್ತೆ ಅಗಲೀಕರಣದ ವೇಳೆ ಸಂಪೂರ್ಣ ನಾಶವಾಗಿದ್ದು, ಸುವ್ಯವಸ್ಥಿತವಾದ ಯಾವುದೇ ಚರಂಡಿಯನ್ನು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದಿಂದ ಗುತ್ತಿಗೆ ಪಡೆದ ಐಆರ್‌ಬಿ ಕಂಪನಿ ಕಾಮಗಾರಿ ಮುಗಿದರು ಮಾಡದೆ ಇರುವುದನ್ನು…

Read More

ಭಗವದ್ಗೀತಾ ಕಂಠಪಾಠ ಸ್ಫರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕುಮಾರಿ ವಿಧಾತ್ರಿ ಬಿ. ಇವಳು ಪ್ರಥಮ ಸ್ಥಾನ ಗಳಿಸಿ…

Read More

ವ್ಯಸನಕ್ಕೆ ಬಲಿಯಾಗುತ್ತಿರುವ ಯುವಕರಿಗೆ ಎಚ್ಚರಿಕೆ ನೀಡಿದ ಪಿಎಸ್ಐ ವಿನೋದ ರೆಡ್ಡಿ

ಹಳಿಯಾಳ : ತಾಲ್ಲೂಕಿನಾದ್ಯಂತ ವ್ಯಸನಕ್ಕೆ ಬಲಿಯಾಗುತ್ತಿರುವ ಯುವಕರನ್ನು ಗುರುತಿಸಿ, ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆಯನ್ನು ನೀಡುವುದರ ಜೊತೆಗೆ ಅವರ ತಂದೆ ತಾಯಿಯವರಿಗೂ ಕೂಡ ಮಕ್ಕಳ ಮೇಲೆ ನಿಗಾ ಇಡುವಂತೆ ತಿಳುವಳಿಕೆ ನೀಡುವ ಕಾರ್ಯವು ಶನಿವಾರ ಹಳಿಯಾಳ ಪೊಲೀಸ್…

Read More

ಎತ್ತರ ಸ್ಥಳದಲ್ಲಿ ಮನೆ ನಿವೇಶನ ನೀಡಿ: ನೆರೆ ಸಂತ್ರಸ್ತರಿಂದ ಡಿಸಿಗೆ ಮನವಿ

ಹೊನ್ನಾವರ : ಪ್ರತಿ ವರ್ಷ ಮಳೆಗಾಲದಲ್ಲಿ ನೆರೆಯಿಂದ ತೀವ್ರ ಸಂಕಷ್ಟಕ್ಕೊಳಗಾಗುವ ನಮಗೆ ಎತ್ತರದಲ್ಲಿ ಜಾಗದಲ್ಲಿ ಮನೆ ನಿವೇಶನ ಕೊಡಬೇಕು ಎಂದು ಗುಂಡಬಾಳಾ ನದಿ ನೆರೆಸಂತ್ರಸ್ತರು ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಗುಂಡಬಾಳಾ ನದಿ ದಂಡೆಯಲ್ಲಿರುವ ಗುಂಡಿಬೈಲ್ ಹೊಳೆಬದಿ…

Read More

ಕೇಂದ್ರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಜನಪರ ಕಾರ್ಯಕ್ರಮಗಳ ಪ್ರಯೋಜನಗಳನ್ನು ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿ…

Read More
Share This
Back to top