ಭಟ್ಕಳ: ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ 150 ಮೀ. ರಸ್ತೆ ನಿರ್ಮಿಸಲಾಗಿದ್ದು, ಇದರಿಂದ ಕೃಷಿ ಭೂಮಿಗಳಿಗೆ ಹಾನಿಯಾಗಲಿದೆ ಎಂದು ತಾಲೂಕಿನ ತಲಗೋಡ ಕೋಟಿಮನೆ ಭಾಗದ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ರಸ್ತೆ ಮುಚ್ಚಿಸುವಂತೆ ಅರಣ್ಯ ಅಧಿಕಾರಿಗಳನ್ನು ಆಗ್ರಹಿಸಿದರು.ಕಾರ್ಗದ್ದೆ ನಿವಾಸಿಯೋರ್ವರು ತಲಗೋಡ…
Read Moreಸುದ್ದಿ ಸಂಗ್ರಹ
ಡಿಸೆಂಬರ್‌ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸುನಿಲ್ ಕುಮಾರ್
ಮಂಗಳೂರು: ನವೆಂಬರ್ ತಿಂಗಳಲ್ಲಿ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಸಮಗ್ರ ಮಸೂದೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.…
Read Moreನ.3ಕ್ಕೆ ಅರಣ್ಯ ಅಧಿಕಾರಿಗಳ ಸಾಮರ್ಥ್ಯ ಮತ್ತು ಸಮನ್ವಯ ಕಾರ್ಯಾಗಾರ
ಶಿರಸಿ :- ನಗರದ ಅರಣ್ಯ ಸಮುದಾಯ ಭವನದಲ್ಲಿ ನ.3 ರಂದು ದೇವಿಮನೆ ಔಷಧಿ ಸಸ್ಯಗಳ ಸಂರಕ್ಷಣಾ ಪ್ರದೇಶ ಶಿರಸಿ ವಿಭಾಗೀಯ ಮಟ್ಟದ ಅರಣ್ಯ ಅಧಿಕಾರಿಗಳ ಮತ್ತು ಮುಂಚೂಣಿ ಸಿಬ್ಬಂದಿಯ ಸಾಮರ್ಥ್ಯ ಮತ್ತು ಸಮನ್ವಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ…
Read Moreಕಸಾಪದಿಂದ ಕನ್ನಡ ಕಾರ್ತಿಕ; ಅನುದಿನ- ಅನುಸ್ಪಂದನ ಕಾರ್ಯಕ್ರಮ:ಬಿ.ಎನ್.ವಾಸರೆ
ದಾಂಡೇಲಿ: ಕನ್ನಡ ರಾಜ್ಯೋತ್ಸವದ ಭಾಗವಾಗಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ ತಿಂಗಳಿಡೀ ಜಿಲ್ಲೆಯಾದ್ಯಂತ ಸಾಹಿತ್ಯದ ಕಾರ್ಯಕ್ರಮಗಳನ್ನು ಆಯೋಜಿಸುವ ‘ಕನ್ನಡ ಕಾರ್ತಿಕ: ಅನುದಿನ-ಅನುಸ್ಪಂದನ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…
Read Moreಸಂದೀಪ್‌ಕುಮಾರ್ ಬೊಬಾಟೆ ಬಂಧನಕ್ಕೆ ಒತ್ತಾಯ
ಜೊಯಿಡಾ: ಅ.29ರಂದು ಕಬ್ಬು ಬೆಳೆಗಾರರ ಜಿಲ್ಲಾಧ್ಯಕ್ಷ ಸಂದೀಪ್‌ಕುಮಾರ್ ಬೊಬಾಟೆ ಮಾಜಿ ಶಾಸಕ ಸುನೀಲ್ ಹೆಗಡೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಬೊಬಾಟೆಯನ್ನು ಬಂಧಿಸಬೇಕೆಂದು ರಾಮನಗರ…
Read More