ಅಂಕೋಲಾ: ನಟ ಪುನೀತ ರಾಜಕುಮಾರ್ ಅವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ತಾಲೂಕಿನ ಮಂಜಗುಣಿಯಲ್ಲಿ ಪುನೀತ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಇದರ ವಿಶೇಷವಾಗಿ ವಿದ್ಯುತ್ ಅಲಂಕಾರ, ಹೂವುಗಳಿಂದ ಅಲಂಕರಿಸಲಾಗಿತ್ತು. ಪುನೀತ ರಾಜಕುಮಾರ್…
Read Moreಸುದ್ದಿ ಸಂಗ್ರಹ
ನ.1ಕ್ಕೆ ಕುಮಟಾದಲ್ಲಿ ನುಡಿ ಹಬ್ಬ: ಪ್ರೊ.ಎಂ.ಜಿ.ಭಟ್ಟ
ಕುಮಟಾ: ಕನ್ನಡ ರಾಜ್ಯೋತ್ಸವ ಸಮಿತಿಯ ಆಶ್ರಯದಲ್ಲಿ ಪಟ್ಟಣದ ಮಣಕಿ ಮೈದಾನದಲ್ಲಿ ನ.1ರಂದು ಸಂಜೆ 7.30 ಘಂಟೆಗೆ ನುಡಿ ಹಬ್ಬ- 2022 ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ರಾಜ್ಯೋತ್ಸವ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಜಿ.ಭಟ್ಟ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 13…
Read Moreಕಾಲೇಜಿನ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಡಾ. ಎನ್. ಎಂ.ಖಾನ್
ಅಂಕೋಲಾ: ಕಾಲೇಜಿಗೆ ಮೂಲಭೂತ ಸೌಲಭ್ಯ ಸಿಗಬೇಕಾದರೆ ಇಲ್ಲಿಯ ಎಲ್ಲ ತರಹದ ಗುಣಮಟ್ಟಗಳು ಗುರುತಿಸಲ್ಪಡುತ್ತವೆ. ಕಾಲೇಜಿಗೆ ನವೆಂಬರ್‌ನಲ್ಲಿ ನ್ಯಾಕ್ ತಂಡ ಭೇಟಿ ನೀಡಲಿದ್ದು, ಕಾಲೇಜಿನ ವತಿಯಿಂದ ಎಲ್ಲ ತರಹದ ಕೆಲಸ-ಕಾರ್ಯಗಳನ್ನು ಮುಂದುವರಿಸಿಕೊಂಡು ಬಂದಿದ್ದೇವೆ. ಪಾಲಕರ ಸಮಿತಿ ಹಾಗೂ ಹಳೆ ವಿದ್ಯಾರ್ಥಿ…
Read Moreಮೂವರು ಮಕ್ಕಳ ಜೊತೆ ಹೋದ ಮಹಿಳೆ ನಾಪತ್ತೆ: ದೂರು ದಾಖಲು
ಅಂಕೋಲಾ: ತನ್ನ ಮೂವರು ಮಕ್ಕಳನ್ನು ಕರೆದುಕೊಂಡು ಮಹಿಳೆಯೋರ್ವಳು ಮನೆಯಿಂದ ಹೋದವಳು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ತಾಲೂಕಿನ ರಾಮನಗುಳಿಯ ರುಕ್ಸಾನಾ ಬೇಗಂ (29) ಅ.28ರ ಮಧ್ಯರಾತ್ರಿ ಮನೆಯಿಂದ ತನ್ನ ಮೂವರು ಮಕ್ಕಳೊಂದಿಗೆ ಯಾರಿಗೂ ಹೇಳದೆ…
Read Moreಸಚಿವರೆದುರು ಕೈಮುಗಿದು ಕ್ಷಮೆ ಯಾಚನೆ ಮಾಡಿದ ಪೊಲೀಸ್ ಸಿಬ್ಬಂದಿ
ಮುಂಡಗೋಡ: ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದ್ದ ಪೊಲೀಸ್ ಸಿಬ್ಬಂದಿ ಮಾದೇವ ಅವರು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಬಳಿ ಕೈಮುಗಿದು ಕ್ಷಮೆ ಯಾಚನೆ ಮಾಡಿದ್ದಾರೆ. ಬೆಂಡಿಗೇರಿ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವನಿಗೆ ಮಾದೇವ…
Read More