ಅಂಕೋಲಾ: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕನಿಷ್ಠ 100 ರೂ. ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ, ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಲು…
Read Moreಸುದ್ದಿ ಸಂಗ್ರಹ
ಧರ್ಮ ದೀಪ: ಆಕಾಶ ಬುಟ್ಟಿ ಪ್ರದರ್ಶನ
ಹೊನ್ನಾವರ: ಯುವಾ ಬ್ರಿಗೇಡ್ ವತಿಯಿಂದ ‘ಧರ್ಮ ದೀಪ’ ಎನ್ನುವ ಪರಿಕಲ್ಪನೆಯಲ್ಲಿ ಆಕಾಶ ಬುಟ್ಟಿ ತಯಾರಿಸಿ ಪ್ರದರ್ಶನ ಮಾಡುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ನಾಗರಿಕರು ಉತ್ಸಾಹದಿಂದ ಭಾಗವಹಿಸಿ ತಾವು ಮಾಡಿದ ಆಕಾಶ ಬುಟ್ಟಿಯನ್ನು ಪಟ್ಟಣದ ಶ್ರೀವೀರ…
Read Moreಜ.31ರಿಂದ ಮುಂಡಗೋಡ ಮಾರಿಕಾಂಬಾ ಜಾತ್ರಾ ಮಹೋತ್ಸವ
ಮುಂಡಗೋಡ: ಪಟ್ಟಣದ ಗ್ರಾಮದೇವತೆ ಶ್ರೀಮಾರಿಕಾಂಬಾ ಜಾತ್ರಾ ಮಹೋತ್ಸವ ಜ.31ರಿಂದ ಫೆ.8ರವರೆಗೆ ನಡೆಯಲಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಡಾ.ಪದ್ಮರಾಜ ಪಿ.ಛಬ್ಬಿ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಹೊರಬೀಡುಗಳ ಮಾಹಿತಿ ನೀಡಿದ ಅವರು, 1ನೇ ಹೊರಬೀಡು ಜ.10, 2ನೇ ಹೊರಬೀಡು 13, 3ನೇ…
Read Moreಕನ್ನಡ ರಾಜ್ಯೋತ್ಸವ ಸಡಗರದ ಹಬ್ಬದಂತಿರಬೇಕು: ಉದಯ ಕುಂಬಾರ
ಅಂಕೋಲಾ: ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು, ಸಂಘ-ಸ0ಸ್ಥೆಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಪಾಲ್ಗೊಳ್ಳುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ತಹಶೀಲ್ದಾರ ಉದಯ ಕುಂಬಾರ ಹೇಳಿದರು. ತಹಶೀಲ್ದಾರ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ…
Read Moreಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯ:ರಾಹುಲ್ ಗಾಂಧಿಗೆ ಬೀಳ್ಕೊಡುಗೆ
ರಾಯಚೂರು: ಭಾರಿ ಜನಸ್ತೋಮದ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬೀಳ್ಕೊಡುಗೆ ನೀಡಲಾಗಿದೆ. ಕರ್ನಾಟಕದ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದ್ದು, ತೆಲಂಗಾಣಕ್ಕೆ ಪ್ರವೇಶಿಸಲಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾತ್ರೆಗೆ ಮೂರು ದಿನ ಬಿಡುವು ನೀಡಲಾಗಿದೆ. ರಾಹುಲ್ ಗಾಂಧಿಯವರಿಗೆ…
Read More