Slide
Slide
Slide
previous arrow
next arrow

TMS ಸೂಪರ್ ಮಾರ್ಟ್: ವಾರಾಂತ್ಯದ ವಿಶೇಷ ರಿಯಾಯಿತಿ- ಜಾಹೀರಾತು

*ದೀಪಾವಳಿ ಹಬ್ಬದ ಶುಭಾಶಯಗಳು*ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  *TMS WEEKEND OFFER SALE*  ದಿನಾಂಕ *22-10-2022* ರಂದು…

Read More

ಅ.23ಕ್ಕೆ ಪರಿವಾರ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಕಾರ್ಯಕ್ರಮ

ಶಿರಸಿ: ನೂತನವಾಗಿ ಆರಂಭಗೊಂಡಿರುವ ಪರಿವಾರ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಸಮಾರಂಭ ಹಾಗೂ ಹಿರಿಯ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಅ.23, ಭಾನುವಾರ ಸಂಜೆ 6.15ಕ್ಕೆ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಗೃಹ ಸಚಿವರಾದ ಆರಗ…

Read More

ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನೇಮಕ

ಕಾರವಾರ : ಕಳೆದ ಒಂದು ವರ್ಷಗಳಿಂದ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ…

Read More

‘ಅರಣ್ಯ ಸಿಬ್ಬಂದಿಗಳಿಗೆ ಮಾನವೀಯತೆಯ ಪಾಠ ಮಾಡಿ, ತಪ್ಪಿದ್ದಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತೀರಿ’

ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆಯಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಹಂತದಲ್ಲಿ ಆತಂಕ ಪಡಿಸಬೇಡಿ, ಅರಣ್ಯ ಸಿಬ್ಬಂದಿಗಳಿಗೆ ಮಾನವಿಯತೆಯಿಂದ ವರ್ತಿಸಲು ನಿರ್ದೇಶನ ನೀಡಿ, ಒಕ್ಕಲೆಬ್ಬಿಸುವಾಗ ಕಾನೂನಿನ ವಿಧಿ ವಿಧಾನ ಅನುಸರಿಸದೇ ಒಕ್ಕಲೆಬ್ಬಿಸಬೇಡಿ, ಅಸಮರ್ಪಕ ಜಿಪಿಎಸ್ ಮತ್ತು ಮೂಲಭೂತ ಸೌಕರ್ಯಕ್ಕಾಗಿ ಸರಕಾರ…

Read More

ಪರಿಶ್ರಮವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ: ಉಪೇಂದ್ರ ಪೈ

ಸಿದ್ದಾಪುರ : ಜೀವನದಲ್ಲಿ ಪರಿಶ್ರಮ ಪಡದೇ ಏನನ್ನೂ ಸಾಧಿಸಲು, ಗಳಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಹ ಸತತ ಪರಿಶ್ರಮ ಹಾಕಿ, ಪಠ್ಯ ವಿಷಯದ ಮೇಲೆ ಹಿಡಿತ ಸಾಧಿಸಿದರೆ ಮಾತ್ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ತೇರ್ಗಡೆ ಆಗಲಿಕ್ಕೆ ಸಾಧ್ಯವೆಂದು ಉಪೇಂದ್ರ…

Read More
Share This
Back to top