Slide
Slide
Slide
previous arrow
next arrow

ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಜಲ ಸಂಗ್ರಹಗಾರ ನಿರ್ಮಾಣ

ಶಿರಸಿ: ಎಸ್‌ಎಫ್‌ಸಿ ಅನುದಾನದಲ್ಲಿ ಮಂಜೂರಿಯಾಗಿರುವ ಮೇಲ್ಮಟ್ಟದ ಜಲ ಸಂಗ್ರಹಗಾರವನ್ನು ಈಗಾಗಲೇ ನಿಗದಿಪಡಿಸಿದಂತೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ನಿರ್ಮಿಸಲು ನಗರಸಭೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಕುಡಿಯುವ…

Read More

23ನೇ ದಿನಕ್ಕೆ ಕಾಲಿಟ್ಟ ಕಬ್ಬುಬೆಳೆಗಾರರ ಹೋರಾಟ

ಹಳಿಯಾಳ: ರೈತರ ಕಬ್ಬಿಗೆ ಉತ್ತಮ ದರ, ಕಟಾವು ಮತ್ತು ಸಾಗಾಟ ವೆಚ್ಚ ಕಡಿತ, ಹಳೆ ಬಾಕಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಆಡಳಿತ ಸೌಧದ ಎದುರು ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಗುರುವಾರ…

Read More

28ರಿಂದ ಕಲಾಸಂಗಮ: ಯಕ್ಷಗಾನ, ತಾಳಮದ್ದಳೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಕುಮಟಾ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಅಭಿನೇತ್ರಿ ಆರ್ಟ್ ಟ್ರಸ್ಟ್ ನೀಲ್ಕೋಡ್ ಆಶ್ರಯದಲ್ಲಿ ಅ.28ರಿಂದ ನ.3ರವರೆಗೆ ತಾಲೂಕಿನ ಹೊಳೆಗದ್ದೆ ಟೋಲ್ ಸಮೀಪದ ಗೋಗ್ರೀನ್ ಮೈದಾನದಲ್ಲಿ ಕಲಾಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕರು ಹಾಗೂ ಕಲಾವಿದರಾದ ನೀಲ್ಕೋಡ್…

Read More

ಎಲೆಕ್ಟ್ರಿಕ್ ವಾಹನದ ಬ್ಯಾಟರಿಯ ನಿರ್ವಹಣೆ ಕುರಿತು ಉಪನ್ಯಾಸ ಕಾರ್ಯಕ್ರಮ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ ಎಲೆಕ್ಟ್ರಿಕ್ ವಾಹನದ ಬ್ಯಾಟರಿಯ ನಿರ್ವಹಣೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಆನ್ಲೈನ್ ಮುಖಾಂತರ ನಡೆದ ಈ ಕಾರ್ಯಕ್ರಮದಲ್ಲಿ ಇಂದೋರ್‌ನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಾರ್ಯನಿರ್ವಹಿಸುತ್ತಿರುವ ಡಾ.ಎಸ್.ಜಾನಕಿರಾಮನ್ ಅವರು ಉಪನ್ಯಾಸಕರಾಗಿದ್ದರು.ಎಲೆಕ್ಟ್ರಿಕ್…

Read More

ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ಕುರಿತು ತರಬೇತಿ ಕಾರ್ಯಕ್ರಮ

ಮುಂಡಗೋಡ: ಕೇಂದ್ರ ಸರ್ಕಾರವು ಜಲ ಸಂರಕ್ಷಣೆ ಹಾಗೂ ನಿರ್ವಹಣೆಗಾಗಿ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ. ತಾಲೂಕು ಮಟ್ಟದಲ್ಲಿ ಯೋಜಿತ ಕಾಮಗಾರಿಗಳನ್ನು ಕೈಗೊಂಡು ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಬಿ.ಕಟ್ಟಿ ಅಭಿಪ್ರಾಯಪಟ್ಟರು.ಮಹಾತ್ಮ ಗಾಂಧಿ ರಾಷ್ಟ್ರೀಯ…

Read More
Share This
Back to top