Slide
Slide
Slide
previous arrow
next arrow

‘ಅರಳು ಮಲ್ಲಿಗೆ’: ವಿನೂತನ ಮಕ್ಕಳ ಸ್ನೇಹಿ ಅರಿವು ಜಾಗೃತಿ ಕಾರ್ಯಕ್ರಮ

ಕುಮಟಾ: ತಾಲೂಕಿನ ಹೆಗಡೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‘ಅರಳು ಮಲ್ಲಿಗೆ’ ಎಂಬ ವಿನೂತನ ಮಕ್ಕಳ ಸ್ನೇಹಿ ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ…

Read More

ಅ.22ರಂದು ಸಿದ್ದಾಪುರದಲ್ಲಿ ವಿದ್ಯುತ್ ನಿಲುಗಡೆ

ಸಿದ್ದಾಪುರ: ಪಟ್ಟಣದ 110/11 ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ಗ ಮುಕ್ತತೆ ಪಡೆಯಲಾಗಿದೆ. ಇದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ…

Read More

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆ ವತಿಯಿಂದ 45 ದಿನಗಳ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ಹಾಗೂ 30 ದಿನಗಳ ಎಲೆಕ್ಟ್ರಿಕಲ್ ಮೋಟರ್ ರಿವೈಂಡಿ0ಗ್ ಮತ್ತು ಟಿ.ವಿ ದುರಸ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45…

Read More

ಆಕಸ್ಮಿಕ ಬೆಂಕಿ:ಸುಟ್ಟು ಭಸ್ಮವಾದ ಪೀಠೋಪಕರಣ ಮಳಿಗೆ

ದಾಂಡೇಲಿ :- ನಗರದ ಅಂಬೇವಾಡಿಯಲ್ಲಿ ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂ. ಪೀಠೋಪಕರಣಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಉದಯ ನಾಯ್ಕ ಎಂಬುವವರಿಗೆ ಸೇರಿದ್ದ ಪೀಠೋಪಕರಣ ತಯಾರಿಕಾ ಮಳಿಗೆ ಇದಾಗಿದ್ದು ಆಕಸ್ಮಿಕವಾಗಿ ಬೆಂಕಿ…

Read More

ಹಾವು ಕಚ್ಚಿ ವ್ಯಕ್ತಿಯೋರ್ವ ಮೃತ

ಶಿರಸಿ:ತಾಲೂಕಿನ ಅಜ್ಜರಣಿಯ ವ್ಯಕ್ತಿಯೋರ್ವ ದನಕರುಗಳಿಗಾಗಿ ಹುಲ್ಲು ಕಡಿಯುತ್ತಿದ್ದ ಸಂದರ್ಭದಲ್ಲಿ ವಿಷಪೂರಿತ ಹಾವಿನ ಕಡಿತಕ್ಕೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ಅಣ್ಣಪ್ಪ ಸಣ್ಣಪ್ಪ ಚನ್ನಯ್ಯ(32)ಈತನೇ ಅಸ್ವಸ್ಥಗೊಂಡ ವ್ಯಕ್ತಿಯಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯೆಯಲ್ಲಿಯೇ ಮೃತಪಟ್ಟ ಘಟನೆ…

Read More
Share This
Back to top