ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಮುರುಘಾಶ್ರೀ, ಮಠದ ಕಾರ್ಯದರ್ಶಿ ಪರಮಶಿವಯ್ಯ, ಮಠದ ವಸತಿ ಶಾಲೆಯ ಲೇಡಿ ವಾರ್ಡನ್ ರಶ್ಮಿ…
Read Moreಸುದ್ದಿ ಸಂಗ್ರಹ
ಪರೇಶ್ ಸಾವಿಗೂ ಮುನ್ನ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದ್ದ: ಸಿಬಿಐ
ಹೊನ್ನಾವರ: ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರೇಶ್ ಸಾಯುವ ಮುನ್ನ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದ್ದ ಎಂಬುದನ್ನು ಉಲ್ಲೇಖಿಸಿದ್ದು, ಇದು ಆತನನ್ನು ಹಿಂದೂಪರ, ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸಿದ್ದವರಿಗೆ ಮತ್ತೊಮ್ಮೆ ಭಾರೀ ಮುಖಂಭಂಗವನ್ನುಂಟು…
Read Moreಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು
ಹೊನ್ನಾವರ: ಮಹಿಳೆಯೋರ್ವಳ ಮಂಗಳಸೂತ್ರವನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿವರ: ಯಲ್ಲಾಪುರದ ನಾಸಿರ್ ಅಹಮದ್ ಹಾಗೂ ಭಟ್ಕಳದ ಅಬ್ದುಲ್ ಅಲಿಂ ಎನ್ನುವ…
Read Moreಬೇಲಿಗೆ ವಿದ್ಯುತ್ ಸಂಪರ್ಕ; ಏಳು ಜಾನುವಾರು ಸಾವು
ಕಾರವಾರ: ತಾಲೂಕಿನ ಕಿನ್ನರದಲ್ಲಿ ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ವಾಯರ್ ಗಳಿಂದ ಶಾಕ್ ತಗುಲಿ ಏಳು ಜಾನುವಾರು ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.ಕಿನ್ನರದ ಸೈರೋಬ ನಾಯ್ಕ್ ಎನ್ನುವವರು ತಮ್ಮ ಎಮ್ಮೆ, ಕೋಣ ಹಾಗೂ…
Read Moreಆಭಾ ಕಾರ್ಡ್: ದಿಕ್ಕು ತಪ್ಪಿಸುತ್ತಿರುವ ಖಾಸಗಿ ಆನ್ಲೈನ್ ಸೆಂಟರ್‌ಗಳು
ಹೊನ್ನಾವರ: ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯಡಿ ನೋಂದಣಿ ಮಾಡುತ್ತಿರುವ ಆಭಾ ಕಾರ್ಡ್ ಅನ್ನು ಖಾಸಗಿ ಆನ್ಲೈನ್ ಸೆಂಟರ್‌ಗಳು ಜನರ ದಿಕ್ಕು ತಪ್ಪಿಸಿ ಖಾಸಗಿ ಹೆಲ್ತ್ ಐಡಿ ಮಾಡಿ ಹಣ ಪೀಕುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಣಿಗೆ…
Read More