Slide
Slide
Slide
previous arrow
next arrow

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ಸಿದ್ದಾಪುರ : ಪಟ್ಟಣದಲ್ಲಿ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಿಸಿ ಕೊಡುವಂತೆ ತಾಲೂಕ ವಿವಿಧ ದಲಿತರ ಸಂಘಟನೆ ಒಕ್ಕೂಟದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ,ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಮನವಿ ನೀಡಿದ್ದಾರೆ. ತಾಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡದವರು…

Read More

ಕನಕನಹಳ್ಳಿಯಲ್ಲಿ ‘ಯಕ್ಷ ಸಂಕ್ರಾಂತಿ’

ಅಂಕೋಲಾ: ತಾಲೂಕಿನ ಡೋಂಗ್ರಿ ಪಂಚಾಯತದ ಕನಕನಹಳ್ಳಿಯಲ್ಲಿ ಅತ್ಯಂತ ಸಂಭ್ರಮದಿಂದ ಸಂಕ್ರಾಂತಿಯ ಆಚರಣೆ ನಡೆಯಿತು. ಆಬಾಲವೃಧ್ದರಾದಿಯಾಗಿ ಎಲ್ಲರೂ ಎಳ್ಳು ಬೆಲ್ಲವನ್ನು ಪರಸ್ಪರ ಹಂಚಿ ಶುಭಾಶಯವನ್ನು ಹೇಳುತ್ತಾ ಕಿರಿಯರು ಹಿರಿಯರಿಂದ ಆಶೀರ್ವಾದ ಪಡೆದು ಧನ್ಯತೆಯನ್ನು ಪಡೆದರು. ತದನಂತರ ಮಧ್ಯಾಹ್ನ ಊರಿನ ದೇವಸ್ಥಾನದಲ್ಲಿ…

Read More

ಜ.18ಕ್ಕೆ ಶುದ್ಧ ಕುಡಿಯುವ ನೀರಿನ ಉದ್ಘಾಟನೆ

ದಾಂಡೇಲಿ : ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅನಂತಮೂರ್ತಿ ಹೆಗಡೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯು ಜ.18 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ…

Read More

ಸಿಂಗರಗಾವ್’ನಲ್ಲಿ ಜಾನುವಾರುಗಳ ಪ್ರದರ್ಶನ ಯಶಸ್ವಿ

ಜೋಯಿಡಾ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ವಿಸ್ತರಣಾ ಕೇಂದ್ರ ಜೋಯಿಡಾ ಮತ್ತು ಪಶು ಸಂಗೋಪನಾ ಇಲಾಖೆ ಜೋಯಿಡಾ, ಗ್ರಾಮ ಪಂಚಾಯತ್ ಸಿಂಗರಗಾವ್ ಇವರ ಸಂಯುಕ್ತ ಆಶ್ರಯದಡಿ ಸಿಂಗರಗಾವ್‌ನಲ್ಲಿ ಹಮ್ಮಿಕೊಂಡಿದ್ದ ಜಾನುವಾರುಗಳ ಪ್ರದರ್ಶನ ಕಾರ್ಯಕ್ರಮವು ಬುಧವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.…

Read More

ಸಿದ್ದಾಪುರದಲ್ಲಿ ಈರ್ವರಿಗೆ ಮಂಗನ ಖಾಯಿಲೆ ದೃಢ

ಸಿದ್ದಾಪುರ:ತಾಲೂಕಿನಲ್ಲಿ ಇಬ್ಬರಿಗೆ ಕೆಎಫ್‌ಡಿ (ಮಂಗನ ಖಾಯಿಲೆ) ಇರುವುದು ದೃಢಪಟ್ಟಿದೆ. ಬಿಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಿಪ್ಲಿಯ 40 ವರ್ಷದ ವ್ಯಕ್ತಿಗೆ ಹಾಗೂ ಆಡುಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಂಡಗಳಲೆಯ 10ವರ್ಷದ ಬಾಲಕನಿಗೆ ಕೆಎಫ್‌ಡಿ ಇರುವುದು ಖಚಿತವಾಗಿದ್ದು…

Read More
Share This
Back to top