ಶಿರಸಿ: ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ಸರಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ತೆಲಂಗಾಣ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ಕರ್ನಾಟಕ, ಪುದುಚೆರಿ ಸೇರಿದಂತೆ ಏಳು…
Read Moreಸುದ್ದಿ ಸಂಗ್ರಹ
ಎಂಎಂ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಎಲ್ಲಿನಕರ್ ನಿಧನ
ಶಿರಸಿ: ನಗರದ ಪ್ರತಿಷ್ಠಿತ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರಯೋಗಾಲಯ ಸಹಾಯಕರಾಗಿ ನಂತರ ಪ್ರಾಧ್ಯಾಪಕರಾಗಿ , 30 ವರ್ಷ ಸೇವೆ ಸಲ್ಲಿಸಿದ್ದ ಕೆ.ಬಿ.ಎಲ್ಲಿನಕರ್ ಅವರು ವಯೋಸಹಜ ಖಾಯಿಲೆಯಿಂದ ನಿಧನರಾದರು.ತನ್ನಿಮಿತ್ತ ಶುಕ್ರವಾರ ಬೆಳಿಗ್ಗೆ…
Read MoreTSS: ಹ್ಯಾವೆಲ್ಸ್ ಫ್ಯಾನ್ ಮೇಲೆ ರಿಯಾಯಿತಿ-ಜಾಹಿರಾತು
ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ SATURDAY SUPER SALE ON 03-12-2022 Only HAVELLS CEILING FAN MILOR ಶನಿವಾರದ ಭರ್ಜರಿ ರಿಯಾಯಿತಿ ನಿಮ್ಮ ಟಿ.ಎಸ್.ಎಸ್.ನಲ್ಲಿ ಭೇಟಿ ನೀಡಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ 7259318333
Read Moreಸ್ನೇಹಸಾಗರ ಶಾಲೆಯಲ್ಲಿ ಯಶಸ್ವಿಗೊಂಡ ಆಪ್ತ ಸಮಾಲೋಚನಾ ಶಿಬಿರ
ಯಲ್ಲಾಪುರ: ತಾಲೂಕಿನ ಸ್ನೇಹಸಾಗರ ವಸತಿ ಶಾಲೆಯಲ್ಲಿ ಮಾನಸಾ ಟ್ರಸ್ಟ್ ಅಡಿಯಲ್ಲಿ ಶಿವಮೊಗ್ಗದ ಕಟಿಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜು ಇದರ ವತಿಯಿಂದ ಎರಡು ದಿನಗಳ ಆಪ್ತ ಸಮಾಲೋಚನೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.ಕಟಿಲ್ ಅಶೋಕ್ ಪೈ ಕಾಲೇಜಿನ ಶೈಕ್ಷಣಿಕ ಮನೋವಿಜ್ಞಾನ ವಿಭಾಗದ…
Read Moreಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಅಯ್ಯಪ್ಪ ಮಾಲಾಧಾರಿ ಮೃತ
ಭಟ್ಕಳ: ತಾಲ್ಲೂಕಿನ ಗಡಿ ಭಾಗವಾಗಿರುವ ಬೈಲೂರಿನ ಕಾಸಗೇರಿಯಲ್ಲಿ ಕೆರೆಯ ನೀರಿನ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಯ್ಯಪ್ಪ ಮಾಲಾಧಾರಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಅಯ್ಯಪ್ಪ ಮಾಲಾಧಾರಿಯನ್ನು ಅಭಿಷೇಕ ಗಣಪಯ್ಯ ನಾಯ್ಕ (22) ಎಂದು ಗುರುತಿಸಲಾಗಿದೆ. ಈತನು ಕಳೆದ ಒಂದು…
Read More