Slide
Slide
Slide
previous arrow
next arrow

ಸಾರ್ವಜನಿಕ ಗಣಪತಿಗೆ ಪೂಜೆ ಸಲ್ಲಿಸಿದ ಧಾತ್ರಿ ಶ್ರೀನಿವಾಸ

ಯಲ್ಲಾಪುರ: ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವಕ್ಕೆ ಧಾತ್ರಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಟ್ಟ ಸೋಮವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಅವರನ್ನು ಗೌರವಿಸಲಾಯಿತು. ಸಮಿತಿಯ ಅಧ್ಯಕ್ಷ…

Read More

ಅರಣ್ಯವಾಸಿಗಳ ಸಮಸ್ಯೆ ಅಧಿವೇಶನದಲ್ಲಿ ಚರ್ಚಿಸಲು ಸಭಾಧ್ಯಕ್ಷರಿಗೆ ವಿನಂತಿ: ರವೀಂದ್ರ ನಾಯ್ಕ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಂಬರುವ ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಪೂರ್ಣಪ್ರಮಾಣದ ಚರ್ಚೆಯ ಮೂಲಕ ಅಣ್ಯವಾಸಿಗಳ ಪರವಾದ ನಿಲುವನ್ನ ರಾಜ್ಯ ಸರಕಾರ ತೆಗೆದುಕೊಳ್ಳಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ವಿಧಾನ ಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ…

Read More

ಭಾರಿ ಮಳೆ: ತೋಟ ಗದ್ದೆಗಳಿಗೆ ನುಗ್ಗಿದ ನೀರು

ಯಲ್ಲಾಪುರ: ತಾಲೂಕಿನ  ಚವತ್ತಿ ಪ್ರದೇಶದಲ್ಲಿನ ಹೊಸ್ಮನೆ,ಕೂಮನಮನೆ,ಕುಂಬಾರಕುಳಿ,ಕಾಗೋಡು, ಅಂಬ್ಲಿಹೊಂಡ ಮುಂತಾದ ಊರುಗಳಲ್ಲಿ ಸೋಮವಾರ ಸಂಜೆ ವಿಪರೀತವಾಗಿ ಸುರಿದ ಮಳೆಗೆ ಅಪಾರ ಹಾನಿ ಉಂಟಾಗಿದೆ. ಹಳ್ಳಕೊಳ್ಳಗಳೆಲ್ಲ ತುಂಬಿ ಏರಿಗಳೊಡೆದು ತೋಟ,ಗದ್ದೆಗಳಿಗೆ ನೀರು ನುಗ್ಗಿ,ನಷ್ಟವಾಗಿದೆ. ಕಾಳು ಮೆಣಸಿಗೆ ಹಾನಿ: ಚವತ್ತಿ ಪ್ರದೇಶದಲ್ಲಿ ಅತಿ…

Read More

ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ದೇಶಪಾಂಡೆ ಚಾಲನೆ

ಜೊಯಿಡಾ: ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಅಡಿಯಲ್ಲಿ 1 ಕೋಟಿ 75 ಲಕ್ಷ ವೆಚ್ಚದಲ್ಲಿ ಮಂಜೂರಾದ ಕುಡಿಯುವ ನೀರಿನ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಹಸಿದವರಿಗೆ ಅನ್ನ ನೀಡುವುದು ಅತ್ಯಂತ ಶ್ರೇಷ್ಠ ಕಾರ್ಯ

ಕಾರವಾರ: ಯಾವುದೇ ಜಾತಿ, ಧರ್ಮದ ಪರಿವೇ ಇಲ್ಲದೇ, ಹಸಿದವರಿಗೆ ಅನ್ನ ನೀಡುವುದು ಅತ್ಯಂತ ಶ್ರೇಷ್ಠ ಕಾರ್ಯಗಳಲ್ಲೊಂದು ಎಂದು ಶ್ರೇಷ್ಠ ಗುರು ಫಾದರ್ ಸೈಮನ್ ಟೆಲ್ಲಿಸ್ ಹೇಳಿದರು. ಮದರ್ ಥೆರೆಸಾ ಸೇವಾ ತಂಡವು ವೈದ್ಯಕೀಯ ಕಾಲೇಜು ಆವರಣದಲ್ಲಿ ಹಸಿದವರಿಗೆ ಉಚಿತ…

Read More
Share This
Back to top