Slide
Slide
Slide
previous arrow
next arrow

ದೇವಸ್ಥಾನಗಳ ಅಭಿವೃದ್ಧಿ, ಜೀರ್ಣೋದ್ಧಾರಕ್ಕಾಗಿ ರೂ.85 ಲಕ್ಷ ಮಂಜೂರಿ

ಸಿದ್ದಾಪುರ: ತಾಲೂಕಿನ ವಿವಿಧ ದೇವಾಲಯಗಳ ಅಭಿವೃದ್ದಿ, ಜೀರ್ಣೋದ್ಧಾರಕ್ಕಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿಶೇಷ ಪ್ರಯತ್ನದಿಂದ ಹಾಗೂ ಶಿಫಾರಸ್ಸಿನ ಮೇರೆಗೆ ಒಟ್ಟು ರೂ.85 ಲಕ್ಷಗಳ ಅನುದಾನ ಮಂಜೂರಿಯಾಗಿದೆ.2022-23ನೇ ಸಾಲಿನ ದೇವಸ್ಥಾನಗಳ ಅಭಿವೃದ್ಧಿ, ಜೀರ್ಣೋದ್ಧಾರಕ್ಕಾಗಿ ತಾಲೂಕಿನ 9 ದೇವಸ್ಥಾನಗಳಿಗೆ ಈ…

Read More

ಮೊಸಳೆಯ ದಾಳಿಗೊಳಗಾಗಿದ್ದ ಆಕಳಿನ ರಕ್ಷಣೆ

ದಾಂಡೇಲಿ: ನಗರದ ಹಳೆದಾಂಡೇಲಿಯಲ್ಲಿ ನೀರು ಕುಡಿಯಲೆಂದು ಕಾಳಿ ನದಿಗಿಳಿದಿದ್ದ ಆಕಳೊಂದರ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಇನ್ನೇನು ಎಳೆದೊಯ್ದುಕೊಂಡು ಹೋಗುವಷ್ಟರಲ್ಲಿ ಸ್ಥಳೀಯರ ಸಮಯೋಚಿತ ಕಾರ್ಯ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನದಿಂದ ಮೊಸಳೆಯ ಬಾಯಿಯಿಂದ ಆಕಳನ್ನು ರಕ್ಷಿಸಿದ ಘಟನೆ…

Read More

ಜನ- ದನಗಳ ಸೇವೆಯ ಅನಮೋಲ್‌ರಿಂದ ಸಾರ್ಥಕ 50ನೇ ರಕ್ತದಾನ

ಕಾರವಾರ: ಜನ- ದನಗಳ ಸೇವೆಯಲ್ಲಿ ಮುಂಚೂಣಿಯಲ್ಲಿರುವ ನಗರದ ಉದ್ಯಮಿ ಅನಮೋಲ್ ರೇವಣಕರ್ ಅವರು 50ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಡೆಂಘೀ ರೋಗಿಯೊಬ್ಬರಿಗೆ ‘ಓ’ ಪಾಸಿಟವ್ ಪ್ಲೇಟ್‌ಲೆಟ್‌ಗಳ ಅವಶ್ಯಕವಿರುವುದಾಗಿ ವೈದ್ಯರು ತಿಳಿಸಿದ್ದು, ಜನಶಕ್ತಿ…

Read More

ಡಿಸಿ ಕಚೇರಿ ಬಳಿ ಅಂಬೇಡ್ಕರರ ಪ್ರತಿಮೆ ಸ್ಥಾಪನೆ; ಮಾಧವ ನಾಯಕ ಹರ್ಷ

ಕಾರವಾರ: ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿರುವುದು ಸ್ವಾಗತಾರ್ಹ ಹಾಗೂ ಅಭಿನಂದನಾರ್ಹ ಬೆಳವಣಿಗೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ತಿಳಿಸಿದ್ದಾರೆ.ಅಂಬೇಡ್ಕರ್ ಅವರು ಯಾವುದೇ ಒಂದು…

Read More

ಬೆಳಸಲಿಗೆ ಯಕ್ಷಗಾನ ಪ್ರತಿಷ್ಠಾನ ದಶಮಾನೋತ್ಸವ ಸಂಭ್ರಮ

ಸಿದ್ದಾಪುರ: ತಾಲೂಕಿನ ಬೆಳಸಲಿಗೆ ಯಕ್ಷಗಾನ ಪ್ರತಿಷ್ಠಾನದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕವಲಕೊಪ್ಪ ವಿನಾಯಕ ದೇವಾಲಯದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ದಶಮಾನೋತ್ಸವ ಸಂಭ್ರಮ ಯಕ್ಷಗಾನ, ಸನ್ಮಾನ ಕಾರ್ಯಕ್ರಮದೊಂದಿಗೆ ಸಂಪನ್ನಗೊ0ಡಿತು.ಉಪನ್ಯಾಸಕ ಹಾಗೂ ಯಕ್ಷಗಾನ ಕಲಾವಿದ ವಿ.ದತ್ತಮೂರ್ತಿ…

Read More
Share This
Back to top