Slide
Slide
Slide
previous arrow
next arrow

ಒಡೆದ ಸೆಪ್ಟಿಕ್ ಚೇಂಬರ್: ಸ್ಥಳೀಯರಲ್ಲಿ ಅನಾರೋಗ್ಯದ ಭೀತಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಕೆ.ಎಚ್.ಬಿ ಕಾಲೋನಿಯಲ್ಲಿಯ ದುರ್ನಾತ ಬೀರುತ್ತಿರುವ ಒಡೆದು ಹೋದ ಸೆಪ್ಟಿಕ್ ಚೆಂಬರ್ ಸ್ಥಳೀಯರಲ್ಲಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರತೊಡಗಿದೆ.ಡಾ.ದೀಪಾ ಎಂಬುವವರ ಮನೆಯ ಹತ್ತಿರ ಕಳೆದ ಮೂರು ತಿಂಗಳ ಹಿಂದೆ ನಗರಸಭೆಯಿಂದ ಚರಂಡಿ ನಿರ್ಮಿಸಲಾಗಿದ್ದು, ಗಟಾರ…

Read More

ಸೆ.5 ರಿಂದ ಕುಷ್ಟರೋಗ ಪತ್ತೆ ಅಭಿಯಾನ

ಕಾರವಾರ: ಜಿಲ್ಲೆಯಾದ್ಯಂತ ಸೆ.5ರಿಂದ 21ರವರೆಗೆ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿ ಕುಷ್ಟರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನದ…

Read More

ಕಾರವಾರದಲ್ಲಿ ಆ.29ಕ್ಕೆ ವಿದ್ಯುತ್ ವ್ಯತ್ಯಯ

ಕಾರವಾರ: ನಗರದ ಶೇಜವಾಡ 110 ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕೆಲಸ ಕೈಗೊಂಡಿರುವುದರಿಂದ ಆ.29ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಕೆ.ಎಚ್.ಬಿ ರೋಡ್, ತೆಲಂಗಾನ ರೋಡ್, ನಂದನಗದ್ದಾ, ಸುರಕೇರಿ, ಶೀರವಾಡ,ಇಂಡಸ್ಟ್ರಿಯಲ್ ಫೀಡರ್‌ಗಳ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ,…

Read More

ಪ್ರೀಮಿಯರ್ ಕಾಲೇಜಿನಲ್ಲಿ ರೋರ‍್ಯಾಕ್ಟ್ ಸಂಸ್ಥೆಯ ಪದಗ್ರಹಣ ಸಮಾರಂಭ

ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಇವರವತಿಯಿಂದ ಪ್ರೀಮಿಯರ್ ಪಿ.ಯು. ಕಾಲೇಜಿನಲ್ಲಿ ಹೊಸ ರೋರ‍್ಯಾಕ್ಟ್ ಸಂಸ್ಥೆಯ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಶಾಲೆಯ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು.ಪ್ರಾರಂಭದಲ್ಲಿ ವಿದ್ಯಾಲಯದ ಪ್ರಾಂಶುಪಾಲ ರೋ. ಗೋವಿಂದಪ್ಪರವರು ಸ್ವಾಗತಿಸುತ್ತ ರೋಟರಿ ಸಂಸ್ಥೆ ಈ…

Read More

ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ಪನ್ನಗ

ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಸರಕಾರಿ ಉರ್ದುಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತುಂಬೇಬೀಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪನ್ನಗ ಕೃಷ್ಣಮೂರ್ತಿ ಶಾಸ್ತ್ರಿ ಆಶು ಭಾಷಣದಲ್ಲಿ ಪ್ರಥಮ, ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.ವಿದ್ಯಾರ್ಥಿಯ ಈ ಸಾಧನೆಗೆ…

Read More
Share This
Back to top