ಹೊನ್ನಾವರ: ತಾಲೂಕಿನ ಇಡಗುಂಜಿಯ ಮೂಲ ನಿವಾಸಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಇಂಜನೀಯರ್ ಪಿ.ಎನ್. ಭಟ್ ಇವರು ಸೆ. 13 ರಂದು ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿದ್ದು,ಇವರು ಶಿರಸಿಯಲ್ಲಿಯೂ ಸೇವೆ ಸಲ್ಲಿಸಿರುವುದನ್ನು ಸ್ಮರಿಸಬಹುದು. ಮೃತರು…
Read Moreಸುದ್ದಿ ಸಂಗ್ರಹ
ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ: ಸಾಂಸ್ಕೃತಿಕ ಕಾರ್ಯಕ್ರಮ,ಕ್ರೀಡಾಕೂಟ
ಶಿರಸಿ:ಮಾರಿಕಾಂಬಾ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಿದ್ದಾರೆ. ಮಾರಿಕಾಂಬಾ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸೆ.26ರಿಂದ ಅ.8ರವರೆಗೆ…
Read Moreವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಕಾರವಾರ: 2022-23ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಡಿಯಲ್ಲಿ ಬರುವ ಇತರೆ ನಿಗಮಗಳಾದ ಅಲೆಮಾರಿ, ಮಡಿವಾಳ, ವಿಶ್ವಕರ್ಮ, ಉಪ್ಪಾರ, ಮರಾಠಾ ಹಾಗೂ ಆರ್ಯ ವೈಶ್ಯ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ…
Read Moreಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ 1 ಸಹಾಯಕ ಪ್ರಾಧ್ಯಾಪಕ (ದೈಹಿಕ ಶಿಕ್ಷಣ) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ದೈಹಿಕ ಶಿಕ್ಷಣದಲ್ಲಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಎನ್‌ಇಟಿ ಅಥವಾ ದೈಹಿಕ ಶಿಕ್ಷಣದಲ್ಲಿ ಪಿ.ಹೆಚ್.ಡಿಪದವಿ ಪಡೆದ…
Read Moreಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ: ಸ್ಥಳ ಪರಿಶೀಲನೆ
ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ಸ್ಥಳ ಪರಿಶೀಲನೆ ಮತ್ತು ವಿವಿಧ ಹಿತಾಸಕ್ತಿದಾರರೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರದ ಸಮಿತಿಯು ಸೆ.26ರಿಂದ 28ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೆ.28ರಂದು ವಿವಿಧ ಹಿತಾಸಕ್ತಿದಾರರೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ…
Read More