ಬೆಂಗಳೂರು: ರಾಮಚಂದ್ರಾಪುರ ಮಠದ ಪೀಠಾಧೀಶ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠದಿಂದ ಇಳಿಯಲು ಆದೇಶ ನೀಡಬೇಕು. ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಕರ್ನಾಟಕದ ಎಲ್ಲಾ ಮಠಗಳ ಆಡಳಿತ ನಿಯಂತ್ರಣಕ್ಕೆ ಒಂದು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ…
Read Moreಸುದ್ದಿ ಸಂಗ್ರಹ
ಕರ್ನಾಟಕ ಪ್ರವೇಶಿಸಿದ ಭಾರತ ಜೋಡೊ ಯಾತ್ರೆ: ಬೈಕ್ ರ‍್ಯಾಲಿ
ಯಲ್ಲಾಪುರ: ಭಾರತ ಜೋಡೊ ಯಾತ್ರೆ ಕರ್ನಾಟಕ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು. ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದ ಎದುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ ರ‍್ಯಾಲಿಗೆ ಚಾಲನೆ ನೀಡಿದರು. ನಂತರ ಮಾತನಾಡಿ,…
Read Moreತೆರೆದ ಬಾವಿಯಲ್ಲಿ ಬಿದ್ದಿದ್ದ ಮೂರು ಎಮ್ಮೆಗಳ ರಕ್ಷಣೆ
ಭಟ್ಕಳ: ಪಟ್ಟಣದ ಬೆಳಲಖಂಡ ಗ್ರಾಮದಲ್ಲಿ ಮೇವು ತಿನ್ನಲು ಬಂದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ತೆರೆದ ಬಾವಿಗೆ ಬಿದ್ದಿದ್ದ ಮೂರು ಎಮ್ಮೆಗಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಎಮ್ಮೆಗಳು ಬಿದ್ದಿದ್ದನ್ನು ಗಮನಿಸಿದ ಸ್ಥಳೀಯ ಶೇಷಗಿರಿ ನಾಯ್ಕ, ತಕ್ಷಣ ಅಗ್ನಿಶಾಮಕ ದಳದ…
Read Moreಕಬ್ಬಿಣದ ವಸ್ತು ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ
ಮುಂಡಗೋಡ: ಪಟ್ಟಣದ ನವರಂಗ್ ವೆಲ್ಡಿಂಗ್ ವರ್ಕ್ಸ್ ಅಂಗಡಿಯಿಂದ 1.30 ಲಕ್ಷ ರೂ. ಬೆಲೆ ಬಾಳುವ ಕಬ್ಬಿಣದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದ ಈರ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆ.17ರಂದು ಅಂಗಡಿಯಲ್ಲಿ ಕಳುವಾಗಿದ್ದು, ಅಂಗಡಿ ಮಾಲೀಕ ಎಜಾಜ ನವಾಜ ನರೇಗಲ್…
Read Moreಕ್ರೀಡಾಕೂಟ: ಜಿಲ್ಲಾಮಟ್ಟಕ್ಕೆ ಬಿದ್ರಕಾನ ಪ್ರೌಢಶಾಲೆ ವಿದ್ಯಾರ್ಥಿಗಳು
ಸಿದ್ದಾಪುರ:ಪಟ್ಟಣದ ಎಂ. ಜಿ. ಸಿ. ಮೈದಾನದಲ್ಲಿ ನಡೆದ ಹದಿನಾಲ್ಕು ವರ್ಷದೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಎಂ. ಜಿ. ಸಿ. ಎಂ. ಬಿದ್ರಕಾನ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗಗನ ಕಡೇಮನಿ ಇವನು ನೂರು ಮೀಟರ್ ಓಟ…
Read More