ಶಿರಸಿ:ತಾಲೂಕಿನ ಕುಳುವೆ ಪಂಚಾಯತ ವ್ಯಾಪ್ತಿಯ ಹಲಸಿನ ಕೈ ಗ್ರಾಮದ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಕಳೆದ 29 ವರ್ಷದಿಂದ ಶ್ರೀ ದೇವಿಯ ನವರಾತ್ರಿ ಪೂಜೆಯನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.ಈ ಬಾರಿಯೂ ಒಂಬತ್ತು ದಿನಗಳ ಕಾಲ ಶ್ರೀ…
Read Moreಸುದ್ದಿ ಸಂಗ್ರಹ
ಮೇಸ್ತಾ ಸಾವನ್ನು ರಾಜಕೀಯವಾಗಿ ಬಳಸಿಕೊಂಡವರು ಕ್ಷಮೆ ಕೇಳುವಂತೆ ಮಂಜುನಾಥ ನಾಯ್ಕ ಆಗ್ರಹ
ಕುಮಟಾ: ಕಳೆದ ನಾಲ್ಕೂವರೆ ವರ್ಷದ ಹಿಂದೆ ಹೊನ್ನಾವರದಲ್ಲಿ ಸಾವನ್ನಪ್ಪಿದ್ದ ಪರೇಶ ಮೇಸ್ತಾನದ್ದು ಕೊಲೆ ಎಂದು ಅಂದು ಬಿಜೆಪಿಗರು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಸಿಬಿಐ, ಇದು ಕೊಲೆ ಅಲ್ಲ; ಸಹಜ ಸಾವು ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್…
Read Moreಸ್ವರ್ಣವಲ್ಲೀಯಲ್ಲಿ ಬನ್ನೀ ಪೂಜೆ
ಶಿರಸಿ: ಸ್ವರ್ಣವಲ್ಲೀಯಲ್ಲಿ ನಡೆದ ಶರನ್ನವರಾತ್ರಿ ಉತ್ಸವದ ಕಡೆ ದಿನ ವಿಜಯ ದಶಮಿಯಂದು ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ರಥಬೀದಿಯ ಕೊನೆಯಲ್ಲಿ ಇರುವ ಬನ್ನಿ ವೃಕ್ಷ ಪೂಜೆ ನಡೆಸಿದರು. ಈ ವೇಳೆ ತುವರೆಕೆರೆ ಶ್ರೀಪ್ರಣವಾನಂದತೀರ್ಥ ಸ್ವಾಮೀಜಿಗಳು, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ…
Read Moreಶ್ರೀಮಹಾಸತಿ ಭೈರವಿಗೆ ಸಿದ್ಧಿಧಾತ್ರಿ ರೂಪ
ಕುಮಟಾ: ತಾಲೂಕಿನ ಮಿರ್ಜಾನ್‌ನ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀಮಹಾಸತಿ ಭೈರವಿ ದೇವಾಲಯದಲ್ಲಿ ಮಹಾನವಮಿಯಂದು ದೇವಿಯನ್ನು ವಿವಿಧ ಫಲಗಳಿಂದ ಅಲಂಕೃತಗೊಳಿಸಿ ಸಿದ್ಧಿಧಾತ್ರಿ ರೂಪದಲ್ಲಿ ಪೂಜಿಸಲಾಯಿತು.ತಾಲೂಕಿನ ಮಿರ್ಜಾನ್‌ನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ…
Read Moreವಿಜಯದಶಮಿ: ಕುದಿಯುವ ಎಣ್ಣೆಯಿಂದ ವಡೆ ತೆಗೆದ ಭಕ್ತರು
ಕುಮಟಾ: ತಾಲೂಕಿನ ಧಾರೇಶ್ವರದ ಗುಡಬಳ್ಳಿಯ ಪುರಾಣ ಪ್ರಸಿದ್ಧ ಶ್ರೀಮಹಾಗಣಪತಿ ಮಹಾಮಾಯೆ ಮಹಿಷಾಸುರ ಮರ್ಧಿನಿ ದೇವಸ್ಥಾನದಲ್ಲಿ ವಿಜಯದಶಮಿ ನಿಮಿತ್ತ ಕುದಿಯುತ್ತಿರುವ ಎಣ್ಣೆಯಿಂದ ವಡೆ ತೆಗೆಯುವ ಕಾರ್ಯಕ್ರಮ ಭಕ್ತರಲ್ಲಿ ಭಕ್ತಿಯ ಸಂಚಲನ ಮೂಡಿಸಿತು.ತಾಲೂಕಿನ ದೇವಗಿರಿ ಗ್ರಾಮ ಪಂಚಾಯತ ವ್ಯಾಪ್ತಿಯ ಧಾರೇಶ್ವರದ ಗುಡಬಳ್ಳಿಯಲ್ಲಿ…
Read More