Slide
Slide
Slide
previous arrow
next arrow

ಅಂಬೇಡ್ಕರ್ ನಾನೊಬ್ಬ ಭಾರತೀಯ ರಾಷ್ಟ್ರೀಯತೆಯ ಪ್ರತಿಪಾದಕ ಎಂದಿದ್ದರು: ಗುರುಪ್ರಸಾದ ಹೆಗಡೆ

ಶಿರಸಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಿಂದ ದೀನದಯಾಳ ಭವನದಲ್ಲಿ ‘ಸಂವಿಧಾನ ಸಮರ್ಪಣಾ ದಿವಸ’ವನ್ನು ಆಚರಿಸಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತಮಾತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್…

Read More

ಶಿಕ್ಷಕರಾಗಿ ಮಕ್ಕಳಿಗೆ ಕಂಪ್ಯೂಟರ್ ಕಲಿಸುತ್ತಿರುವ ವಿದ್ಯಾರ್ಥಿಗಳು!

ಹಳಿಯಾಳ: ತಾಲೂಕಿನ ಜವಳಿಗಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ವಿದ್ಯಾರ್ಥಿನಿಯರಿಗೆ ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿಗಳು ಕಂಪ್ಯೂಟರ್ ಬಳಕೆಯ ಮಾಹಿತಿ ನೀಡಿದರು.ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್…

Read More

ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

ಹಳಿಯಾಳ: ದೆಹಲಿಯ ಚಾರಿತ್ರಿಕ ರೈತ ಹೋರಾಟದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ರೈತರಿಗೆ ದ್ರೋಹ ಬಗೆದಿರುವುದನ್ನು ವಿರೋಧಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಬಿ.ಕೆ.ಹಳ್ಳಿ ಗ್ರಾಮ ಘಟಕದಿಂದ ಕೇಂದ್ರ ಸರ್ಕಾರದ ವಿರುದ್ಧ…

Read More

ಬಾಲ ಪ್ರತಿಭೆಗೆ ‘ಸ್ವರ್ಣ ಕಲಾರತ್ನ’ ಪ್ರಶಸ್ತಿ

ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಿವಿನಾಯಕ ಶಾಲೆಯ ಎಲ್‌.ಕೆ.ಜಿ ವಿದ್ಯಾರ್ಥಿ ಅಭಿನವ ಪಿ.ಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ವೇದಿಕೆ ‘ಸ್ವರ್ಣ ಕಲಾರತ್ನ’…

Read More

ನ.28 ಕ್ಕೆ ಅರಣ್ಯ ಅತಿಕ್ರಮಣದಾರರ ಸಭೆ

ಮುಂಡಗೋಡ: ತಾಲೂಕು ಅರಣ್ಯ ಅತಿಕ್ರಮಣದಾರರ ಸಭೆಯನ್ನ ನ.28ರ ಬೆಳಿಗ್ಗೆ 10 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ…

Read More
Share This
Back to top