ಕಾರವಾರ: ಸಂವಿಧಾನ ಸಮರ್ಪಣಾ ದಿನವನ್ನು ಕೇಂದ್ರ ಸರ್ಕಾರ ಬ್ರಾಹ್ಮಣ ಶ್ರೇಷ್ಠತೆ ಪ್ರತಿಪಾದಿಸುವ ಚಾತುರ್ವರ್ಣ ಮತ್ತು ತಾರತಮ್ಯದ ಜಾತಿಪದ್ಧತಿಯ ವೈಭವೀಕರಣ ದಿನವನ್ನಾಗಿ ಬದಲಾಯಿಸಲು ಹೊರಟಿದೆ ಎಂದು ಆರೋಪಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ…
Read Moreಸುದ್ದಿ ಸಂಗ್ರಹ
ಸಂವಿಧಾನದ ಹಕ್ಕು, ಕರ್ತವ್ಯದ ತಿಳಿವಳಿಕೆ ಅಗತ್ಯ: ನ್ಯಾ.ವಿಜಯಕುಮಾರ
ಕಾರವಾರ: ಸಂವಿಧಾನ ತಾಯಿ ಇದ್ದ ಹಾಗೆ. ಪ್ರಜಾಪ್ರಭುತ್ವ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ವ್ಯವಸ್ಥೆ. ಸಂವಿಧಾನ ಗೌರವಿಸುವುದರ ಜತೆಗೆ ಹಕ್ಕು, ಕರ್ತವ್ಯದ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಹೇಳಿದರು.ಇಲ್ಲಿನ ಸಾಗರ ದರ್ಶನ ಸಭಾಂಗಣದಲ್ಲಿ ಆಯೋಜಿಲಾಗಿದ್ದ…
Read Moreನ.28ರಿಂದ ಡಾ.ಪ್ರಣವಾನಂದ ಸ್ವಾಮೀಜಿ ಸಂಚಾರ
ಹೊನ್ನಾವರ: ಈಡಿಗ ನಿಗಮ ಮಂಡಳಿ ರಚಿಸಿ 500 ಕೋಟಿ ಅನುದಾನ ಮೀಸಲಿಡಬೇಕು. ಶ್ರೀಸಿಂಗಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸರ್ಕಾರದ ದೌರ್ಜನ್ಯ ನಿಲ್ಲಿಸಬೇಕು. ರಾಜಧಾನಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಸ್ಥಾಪಿಸಬೇಕು. ಈಡಿಗರು ಹೆಚ್ಚಿರುವ ಕ್ಷೇತ್ರಗಳಲ್ಲಿ ಈಡಿಗರಿಗೂ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ…
Read Moreಮನೆಮನೆಗೆ ರಾಘವ ರಾಮಾಯಣ; ‘ಧರ್ಮಭಾರತಿ’ ವಿಶೇಷ ಅಭಿಯಾನ
ಗೋಕರ್ಣ: ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆದಿರುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀರಾಮಚಂದ್ರಾಪುರ ಮಠದ ‘ಧರ್ಮಭಾರತಿ’ ಹಮ್ಮಿಕೊಂಡಿದೆ.30ನೇ ಚಾತುರ್ಮಾಸ್ಯದ ಅಂಗವಾಗಿ, ಮಹರ್ಷಿ ವಾಲ್ಮೀಕಿ ಬರೆದ ಮೂಲ ರಾಮಾಯಣದ ಪುನರವತರಣ ಇದಾಗಿರುತ್ತದೆ.…
Read Moreಕುಂಟವಾಣಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ
ಭಟ್ಕಳ: ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಡಿ.ಎಸ್.ಆರ್.ಟಿ.ಸಿ ಆಶ್ರಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಬಳ್ಳಾರಿಯಲ್ಲಿ ನಡೆದ ರಾಜ್ಯ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಕುಂಟವಾಣಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅಪ್ಪಟ…
Read More