ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಿವಿನಾಯಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಭಿನವ ಪಿ.ಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ವೇದಿಕೆ ‘ಸ್ವರ್ಣ ಕಲಾರತ್ನ’…
Read Moreಸುದ್ದಿ ಸಂಗ್ರಹ
ನ.28 ಕ್ಕೆ ಅರಣ್ಯ ಅತಿಕ್ರಮಣದಾರರ ಸಭೆ
ಮುಂಡಗೋಡ: ತಾಲೂಕು ಅರಣ್ಯ ಅತಿಕ್ರಮಣದಾರರ ಸಭೆಯನ್ನ ನ.28ರ ಬೆಳಿಗ್ಗೆ 10 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ…
Read Moreಕೇಂದ್ರ ಸರ್ಕಾರದಿಂದ ಅಂಬೇಡ್ಕರ್‌ಗೆ ಅವಮಾನ: ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಕಾರವಾರ: ಸಂವಿಧಾನ ಸಮರ್ಪಣಾ ದಿನವನ್ನು ಕೇಂದ್ರ ಸರ್ಕಾರ ಬ್ರಾಹ್ಮಣ ಶ್ರೇಷ್ಠತೆ ಪ್ರತಿಪಾದಿಸುವ ಚಾತುರ್ವರ್ಣ ಮತ್ತು ತಾರತಮ್ಯದ ಜಾತಿಪದ್ಧತಿಯ ವೈಭವೀಕರಣ ದಿನವನ್ನಾಗಿ ಬದಲಾಯಿಸಲು ಹೊರಟಿದೆ ಎಂದು ಆರೋಪಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ…
Read Moreಸಂವಿಧಾನದ ಹಕ್ಕು, ಕರ್ತವ್ಯದ ತಿಳಿವಳಿಕೆ ಅಗತ್ಯ: ನ್ಯಾ.ವಿಜಯಕುಮಾರ
ಕಾರವಾರ: ಸಂವಿಧಾನ ತಾಯಿ ಇದ್ದ ಹಾಗೆ. ಪ್ರಜಾಪ್ರಭುತ್ವ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ವ್ಯವಸ್ಥೆ. ಸಂವಿಧಾನ ಗೌರವಿಸುವುದರ ಜತೆಗೆ ಹಕ್ಕು, ಕರ್ತವ್ಯದ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಹೇಳಿದರು.ಇಲ್ಲಿನ ಸಾಗರ ದರ್ಶನ ಸಭಾಂಗಣದಲ್ಲಿ ಆಯೋಜಿಲಾಗಿದ್ದ…
Read Moreನ.28ರಿಂದ ಡಾ.ಪ್ರಣವಾನಂದ ಸ್ವಾಮೀಜಿ ಸಂಚಾರ
ಹೊನ್ನಾವರ: ಈಡಿಗ ನಿಗಮ ಮಂಡಳಿ ರಚಿಸಿ 500 ಕೋಟಿ ಅನುದಾನ ಮೀಸಲಿಡಬೇಕು. ಶ್ರೀಸಿಂಗಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸರ್ಕಾರದ ದೌರ್ಜನ್ಯ ನಿಲ್ಲಿಸಬೇಕು. ರಾಜಧಾನಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಸ್ಥಾಪಿಸಬೇಕು. ಈಡಿಗರು ಹೆಚ್ಚಿರುವ ಕ್ಷೇತ್ರಗಳಲ್ಲಿ ಈಡಿಗರಿಗೂ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ…
Read More