ಸಿದ್ದಾಪುರ: ಯಾವುದೇ ದೇಶಕ್ಕೆ ಅವರವರ ಸಂವಿಧಾನ ಶ್ರೇಷ್ಠ. ಭಾರತ ಬೃಹತ್ತಾದ ಸಂವಿಧಾನವನ್ನು ಹೊಂದಿದ್ದು, ಜಗತ್ತಿನಲ್ಲಿ ಬಲುದೊಡ್ಡ ಸಂವಿಧಾನ. ಇದನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಆಶಾಕಿರಣ ಟ್ರಸ್ಟ್ ಅಧ್ಯಕ್ಷ ವಕೀಲ ರವಿ ಹೆಗಡೆ ಹೂವಿನಮನೆ ಹೇಳಿದರು.ಅವರು ಹಾಳದಕಟ್ಟಾದ ಜೆ.ಎಂ.ಆರ್ ಅಂಧಮಕ್ಕಳ…
Read Moreಸುದ್ದಿ ಸಂಗ್ರಹ
ಆದರ್ಶ ವನಿತಾ ಸಮಾಜದ ಸದಸ್ಯೆ ದೇವಕಿ ಹೆಗಡೆ ನಿಧನ
ಶಿರಸಿ: ಸದ್ಗೃಹಿಣಿ, ನಗರದ ಆದರ್ಶ ವನಿತಾ ಸಮಾಜದ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪದ ಬೆಳಗುಂದ್ಲಿಯ ದೇವಕಿ ಸದಾಶಿವ ಹೆಗಡೆ (70) ಭಾನುವಾರ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ದೇವಕಿ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ
ಕುಮಟಾ: ತಾಲೂಕಿನ ಮಿರ್ಜಾನ್‌ನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಲೀನಾ ಗೊನೇಹಳ್ಳಿ ಸಂವಿಧಾನ ದಿನಾಚರಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.ಹಿರಿಯ ಶಿಕ್ಷಕ ಎಂ.ಜಿ.ಹಿರೇಕುಡಿ, ಸಂವಿಧಾನ ಹೇಗೆ, ಯಾವಾಗ…
Read Moreಆಶಯ ತಿಳಿದುಕೊಂಡರೆ ಅದರಂತೆ ನಡೆಯುವುದೇ ಸಂವಿಧಾನಕ್ಕೆ ನೀಡುವ ಗೌರವ: ಅರ್ಚನಾ ಪಟಗಾರ್
ಕುಮಟಾ: ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳನ್ನು ತಿಳಿದುಕೊಂಡು ಹಕ್ಕು, ಕರ್ತವ್ಯಗಳನ್ನು ಪಾಲಿಸಿದರೆ, ಅದೇ ಸಂವಿಧಾನಕ್ಕೆ ನೀಡುವ ಗೌರವವಾಗಿದೆ ಎಂದು ವಕೀಲರಾದ ಅರ್ಚನಾ ವಿನಾಯಕ ಪಟಗಾರ ಹೇಳಿದರು.ತಾಲೂಕಿನ ಹೆಗಡೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…
Read Moreವೈವಿಧ್ಯತೆ ನಡುವೆ ಏಕತೆ ಸಾಧಿಸಿ ರಾಷ್ಟ್ರ ಬೆಳೆಯಲು ಸಂವಿಧಾನವೇ ಅಡಿಪಾಯ: ಸತೀಶ್ ನಾಯ್ಕ್
ಶಿರಸಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗ, ಎನ್‌ಎಸ್‌ಎಸ್ ಘಟಕ, ರೋವರ್ಸ್ & ರೇಂಜರ್ಸ್ ಘಟಕದ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸತೀಶ…
Read More