Slide
Slide
Slide
previous arrow
next arrow

ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಡಿ.ಜಿ.ನಾಯ್ಕ

ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಡಿ.ಜಿ. ನಾಯ್ಕ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಶ್ರೀನಿವಾಸ ಜೆ.ನಾಯ್ಕ ಆದೇಶ ಹೊರಡಿಸಿದ್ದಾರೆ. ಡಿ.ಜಿ.ನಾಯ್ಕ ಅವರು ಪಿ.ಎಂ. ಪ್ರೌಢಶಾಲೆಯ ಕಾರ್ಯಾಲಯ ಸಹಾಯಕರಾಗಿ ಹಾಗೂ ವಿವಿಧ ಸಂಘ- ಸಂಸ್ಥೆಗಳಲ್ಲಿ…

Read More

ಅನುದಾನಿತ ನೌಕರರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಆಗ್ರಹ

ಶಿವಮೊಗ್ಗ: ಅನುದಾನಿತ ಶಿಕ್ಷಣ ಸಂಸ್ಥೆ  ನೌಕರರ ಸಹಕಾರ ಸಂಘದ ಸದಸ್ಯರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು  ಎಚ್.ಆರ್.ಎಂ.ಎಸ್.ನಲ್ಲಿ ಅಳವಡಿಸಿಕೊಡುವಂತೆ ಆಗ್ರಹಿಸಿ ಅನುದಾನಿತ ನೌಕರರ ಸಹಕಾರ ಸಂಘದ ಅಧ್ಯಕ್ಷ ಯೋಗೇಶ ಎಸ್.ಅವರ ನೇತೃತ್ವದ ನಿಯೋಗ ಪ.ಪೂ.ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, …

Read More

TSS: ಧಾರಾ ಹಿಂಡಿ ಖರೀದಿಗೆ ಹೂವಿನ ಕುಂಡ ಉಚಿತ- ಜಾಹಿರಾತು

ಟಿ ಎಸ್ ಎಸ್ ಕೃಷಿ ವಿಭಾಗ                ಧಾರಾ ಬಳಸಿ,                         ಹಸಿರು ಬೆಳೆಸಿ! ಪ್ರತಿ ಚೀಲ ಧಾರಾ ಹಿಂಡಿ ಖರೀದಿಗೆಹೂವಿನ ಕುಂಡ ಉಚಿತ!! ಕೊಡುಗೆ: 15 ಡಿಸೆಂಬರ್ 2022ರ ವರೆಗೆ ಮಾತ್ರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಟಿಎಸ್ಎಸ್ ಸೂಪರ್ ಮಾರ್ಕೆಟ್ ಶಿರಸಿ ಸಿದ್ದಾಪುರಯಲ್ಲಾಪುರ ಟಿಎಸ್ಎಸ್…

Read More

ಡಾ.ಜಗದೀಶ ಅಗಸಿಬಾಗಿಲವರಿಗೆ ‘ಸೂರ್ಯಕೀರ್ತಿ’ ಪ್ರಶಸ್ತಿ ಪ್ರದಾನ

ಕಾರವಾರ: ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕ್ಷೇತ್ರ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿಯು ಹಮ್ಮಿಕೊಂಡ ಮೂರು ದಿನಗಳ ತನ್ನ 36ನೇ ವಾರ್ಷಿಕ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಅರ್ಚನಾ ಕಾಮತ್ ಹಾಗೂ ಅವರ ಕುಟುಂಬದವರು…

Read More

ನಂದಿನಿ ಹಾಲಿನ ದರ ಏರಿಕೆ ಆದೇಶ ಸಂತೋಷ ನೀಡದಿದ್ದರೂ ಸಮಾಧಾನಕರ: ಸುರೇಶ್ಚಂದ್ರ ಹೆಗಡೆ

ಶಿರಸಿ: ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಧಾರವಾಡದ ವ್ಯಾಪ್ತಿಯಲ್ಲಿನ ಹೈನುಗಾರರ ಬಹುದಿನದ ಬೇಡಿಕೆಯಾಗಿದ್ದ ಹಾಲಿನ ದರ ಏರಿಸುವ ಪ್ರಕ್ರಿಯೆಗೆ ರಾಜ್ಯ ಸರಕಾರ ಬುಧವಾರ ಹಸಿರು ನಿಶಾನೆ ತೋರಿಸಿದೆ. ಈ ಕುರಿತು…

Read More
Share This
Back to top