ಹೊನ್ನಾವರ: ತಾಲೂಕಿನ ಸರಳಗಿ ಕದಂಬ ಸೈನ್ಯದ 11ನೇ ವರ್ಷದ ಸ್ನೇಹ ಸಮ್ಮೇಳನ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ಉಪ್ಪಾರ ಸಮಾಜ ಮಂದಿರದ ಆವಾರದಲ್ಲಿ ನಡೆಯಿತು.ಶಾಸಕ ಸುನೀಲ್ ನಾಯ್ಕ ಕಾಯಕ್ರಮ ಕಾಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಗೆ ಮಾದರಿಯಾದ ಕಾರ್ಯಕ್ರಮವಾಗಿದೆ.…
Read Moreಸುದ್ದಿ ಸಂಗ್ರಹ
ದಾಂಡೇಲಿಯಲ್ಲಿ ಪಶುವೈದ್ಯ ಆಸ್ಪತ್ರೆಯ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ದಾಂಡೇಲಿ: ನಗರದ ರೋಟರಿ ಶಾಲೆಯ ಹತ್ತಿರವಿರುವ ಪಶುವೈದ್ಯ ಆಸ್ಪತ್ರೆಯ ಆವರಣದಲ್ಲಿ ಹಾಲಿ ಪಶುವೈದ್ಯ ಆಸ್ಪತ್ರೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನಿರ್ಮಿಸಲಾದ ಪಶುವೈದ್ಯ ಆಸ್ಪತ್ರೆಯ ಹೆಚ್ಚುವರಿ ಕಟ್ಟಡವನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,…
Read Moreಎಆರ್‌ಟಿಓ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
ದಾಂಡೇಲಿ: ನಗರದ ಅಂಬೇವಾಡಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಶಂಕುಸ್ಥಾಪನೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, 5 ಎಕರೆ ವಿಶಾಲ ಜಾಗದಲ್ಲಿ ಸುಸಜ್ಜಿತವಾದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಕಟ್ಟಡ ಜೊತೆಗೆ…
Read Moreಕನ್ನಡ ಕಟ್ಟುವ ಕಾರ್ಯದಲ್ಲಿ ಎಲ್ಲರೂ ಕಂಕಣಬದ್ಧರಾಗಿರಬೇಕು: ದೇಶಪಾಂಡೆ
ದಾಂಡೇಲಿ: ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಕನ್ನಡವನ್ನು ಸಮೃದ್ಧಗೊಳಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತದೆ. ಕನ್ನಡ ಕಟ್ಟುವ ಕಾರ್ಯದಲ್ಲಿ ನಾವು ನೀವೆಲ್ಲರೂ ಕಂಕಣಬದ್ಧರಾಗಿರಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಅವರು ನಗರದ ಹಳೆ ನಗರಸಭೆಯ…
Read Moreಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಕ್ಯಾಂಟ್ ನಿರ್ಮಾಣಕ್ಕೆ ಪಾಲಕರ ಆಗ್ರಹ
ಅಂಕೋಲಾ: ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿದ ನ್ಯಾಕ್ ತಂಡದವರು ಕಾಲೇಜಿನ ವಿದ್ಯಾರ್ಥಿ ಪಾಲಕರ ಮತ್ತು ಹಳೆಯ ವಿದ್ಯಾರ್ಥಿ ಸಂಘದ ಸಭೆಯನ್ನು ನಡೆಸಿ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.ಪಾಲಕರು ಮಾತನಾಡಿ, ದೂರದಿಂದ ವಿದ್ಯಾರ್ಥಿಗಳು ಕಾಲೇಜಿಗೆ…
Read More