ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ರೈಲ್ವೆ ಸ್ಟೇಷನ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿ, ಮಾಲನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ನಗರ ಠಾಣೆಯ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ ಅಂಬೇವಾಡಿಯಲ್ಲಿರುವ…
Read Moreಸುದ್ದಿ ಸಂಗ್ರಹ
ಕರ್ನಾಟಕ ರಣಧೀರ ಪಡೆ ಅಧ್ಯಕ್ಷನ ಮೇಲೆ ಹಲ್ಲೆಗೆ ಯತ್ನ: ಜೀವ ಬೆದರಿಕೆ
ದಾಂಡೇಲಿ : ತಾಲೂಕಿನ ಆಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ದಾಂಡೇಲಪ್ಪ ನಗರದಲ್ಲಿ ಸರಕಾರಿ ಜಮೀನನ್ನು ಅತಿಕ್ರಮಿಸಿ ಅಕ್ರಮವಾಗಿ ಮನೆ ಕಟ್ಟುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲೆಂದು ಹೋಗಿದ್ದ ಕರ್ನಾಟಕ ರಣಧೀರ ಪಡೆಯ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರಾದ ಯಲ್ಲಪ್ಪ ಬಿ.ನರಿಯವರ…
Read Moreಸಂಗೀತಾಸಕ್ತರ ಮನರಂಜಿಸಿದ ‘ಗಾನಗೋಷ್ಠಿ’
ಸಿದ್ದಾಪುರ: ತಾಲೂಕಿನಲ್ಲಿ ನಿರಂತರ ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತ, ಸಂಘಟಿಸುತ್ತಾ ಬಂದಿರುವ ಸುಷಿರ ಸಂಗೀತ ಪರಿವಾರ ಭುವನಗಿರಿ ಕಲ್ಲಾರೆಮನೆ, ಭುವನೇಶ್ವರಿ ದೇವಾಲಯದ ಆಶ್ರಯದಲ್ಲಿ ‘ಗಾನಗೋಷ್ಠಿ’ ಎಂಬ ವಿಶಿಷ್ಟ ಸರಣಿಯನ್ನು ಪ್ರಾರಂಭಿಸಿ ಒಂದು ವರ್ಷ ಕಳೆದಿದೆ. ಪ್ರತಿ ತಿಂಗಳ ಕೊನೆಯ ಮಂಗಳವಾರ…
Read Moreವಿವಿಧ ದಲಿತಪರ ಸಂಘಟನೆಗಳಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ದಾಂಡೇಲಿ : ಜನವರಿ 1ರಂದು ಭೀಮಾ ಕೋರೆಗಾಂವ್ ಯುದ್ಧದ ವಿಜಯೋತ್ಸವವನ್ನು ದೇಶದಾದ್ಯಂತ ಶೋಷಿತ ಸಮುದಾಯಗಳು ಆಚರಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ದ ನಗರದಲ್ಲಿಯೂ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಿತು. ಕರ್ನಾಟಕ ಬಹುಜನ…
Read Moreಬೈಕ್ ಸ್ಕಿಡ್: ಸವಾರನಿಗೆ ಗಾಯ
ದಾಂಡೇಲಿ : ಸವಾರನ ನಿಯಂತ್ರಣ ತಪ್ಪಿ ಬೈಕೊಂದು ಸ್ಕಿಡ್ ಆಗಿ ಬಿದ್ದು ಸವಾರನಿಗೆ ಗಾಯವಾದ ಘಟನೆ ಬುಧವಾರ ರಾತ್ರಿ ನಗರದ ಸೋಮಾನಿ ವೃತ್ತದ ಹತ್ತಿರ ನಡೆದಿದೆ. ಸ್ಥಳೀಯ ಗಣೇಶನಗರದ ನಿವಾಸಿ ಅಗ್ನೇಲ್ ವರ್ತ್ ಎಂಬವರೇ ಗಾಯಗೊಂಡವರಾಗಿದ್ದು, ಇವರು ನಗರದ…
Read More