ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹತ್ತಿರದ ಹಲಸಗಾರನಲ್ಲಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಕೋಲಶಿರ್ಸಿ ಸರಕಾರಿ ಪದವಿಪೂರ್ವ ಕಾಲೇಜಿನ ಜಯಸೂರ್ಯ ನಾಯ್ಕ (17) ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ, ಉತ್ತಮ ಕ್ರೀಡಾಪಟು ಆಗಿದ್ದನು. ಭಾನುವಾರ…
Read Moreಸುದ್ದಿ ಸಂಗ್ರಹ
ಹಾವು ಕಡಿದು ರೈತ ಮೃತ
ಅಂಕೋಲಾ: ತಾಲೂಕಿನ ಹೆಗ್ರೆಯಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರ ಹಾವು ಕಚ್ಚಿ ರೈತನೋರ್ವ ಮೃತಪಟ್ಟ ಘಟನೆ ನಡೆದಿದೆ. ಹೆಗ್ರೆಯ ಮಾದೇವ ಗೌಡ ( 47) ಮೃತಪಟ್ಟ ರೈತ. ಭಾನುವಾರ ಸಂಜೆ ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿತ್ತು.…
Read Moreಭಾರಿ ಮಳೆ: ಐಬಿ ರಸ್ತೆಯಲ್ಲಿ ಹಳ್ಳದಂತೆ ನೀರು
ಯಲ್ಲಾಪುರ: ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಐಬಿ ರಸ್ತೆಯಲ್ಲಿ ಹಳ್ಳದಂತೆ ನೀರು ಹರಿದಿದ್ದು, ಬೈಕ್ ಸಂಚಾರಕ್ಕೆ, ಪಾದಾಚಾರಿಗಳ ಓಡಾಟಕ್ಕೆ ತೊಂದರೆಯಾದ ಘಟನೆ ನಡೆದಿದೆ. ಪಟ್ಟಣದ ಮುಂಡಗೋಡ ರಸ್ತೆಯಲ್ಲಿಯ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಎದುರಿನಿಂದ ಹರಿದು ಬರುವ ನೀರು…
Read Moreಸಂತೊಳ್ಳಿಯಲ್ಲಿ ಆರೋಗ್ಯ ನೋಂದಣಿ ಶಿಬಿರ
ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೊಳ್ಳಿ ಅಂಗನವಾಡಿ ಕೇಂದ್ರದಲ್ಲಿ ಸೆ:06 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸ್ಲಕೊಪ್ಪ ವಲಯದಲ್ಲಿ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ನೋಂದಣಿ ಶಿಬಿರವನ್ನು ನಡೆಸಲಾಯಿತು.ಮೇಲ್ವಿಚಾರಕ ದಿನೇಶ್ ಹಾಗೂ…
Read Moreಒಳಾಂಗಣ ಕ್ರೀಡಾಕೂಟ: ಲಯನ್ಸ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ, ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ) ಇವರ ಸಹಯೋಗದಲ್ಲಿ ಸೆ.06 ರಂದು ನಡೆಸಲಾದ 2022-23ನೇ ಸಾಲಿನ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಗರದ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ…
Read More