Slide
Slide
Slide
previous arrow
next arrow

ಶಾಸಕಿ ರೂಪಾಲಿಯಿಂದ ಅಭಿವೃದ್ಧಿಗೊಂಡ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಲೋಕಾರ್ಪಣೆ

ಕಾರವಾರ: ಸರ್ಕಾರದ ವಿಶೇಷ ಅನುದಾನದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿಯಲ್ಲಿ 2.30 ಕೋಟಿ ರೂ. ವೆಚ್ಚದಲ್ಲಿ ಡಿವೈಡರ್, ಬೀದಿ ದೀಪ ಅಳವಡಿಸಿ, ಅಭಿವೃದ್ಧಿಪಡಿಸಿದ್ದನ್ನು ಅತ್ಯಂತ ಸಂತಸದಿಂದ ಇಂದು ಲೋಕಾರ್ಪಣೆ ಮಾಡಿದ್ದೇನೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.ತಾಲ್ಲೂಕಿನ…

Read More

ಸಾರ್ವಜನಿಕ ಗಜಾನನೋತ್ಸವ:ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಯಲ್ಲಾಪುರ:   ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ.  ಸತ್ಯಗಣಪತಿ ಕಥೆ, ಗಣಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಪ್ರತಿದಿನ ನಡೆಯುತ್ತಿದೆ. ಪ್ರತಿ ದಿನ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯುತ್ತಿದ್ದು, ನೂರಾರು…

Read More

ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಧಾಕರ ನಾಯಕ ಆಯ್ಕೆ

ಯಲ್ಲಾಪುರ: ತಾಲೂಕಿನ ಕಂಚನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಸುಧಾಕರ.ಜಿ.ನಾಯಕ ಅವರಿಗೆ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಕ್ರಿಯಾಶೀಲ, ಆದರ್ಶ ಶಿಕ್ಷಕರಾಗಿ, ಉತ್ತಮ ಸಂಘಟಕರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಸುಧಾಕರ ನಾಯಕ, ಅವರು ತಾಲೂಕಿನ ಜೋಗಿಕೊಪ್ಪ…

Read More

ಮೇ-2022 ನೇ ಮಾಹೆಯ ಹಾಲಿನ ಪ್ರೋತ್ಸಾಹ ಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಮೇ 2022ನೇ ಮಾಹೆಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ಸೆ.1 ಗುರುವಾರದಂದು ಜಮಾ ಆಗಿದೆ ಎಂದು ಧಾರವಾಡ, ಗದಗ ಮತ್ತು ಉತ್ತರಕನ್ನಡ…

Read More

ಸೆ. 10ಕ್ಕೆ ‘ನೃತ್ಯನಾದ ಮಹೋತ್ಸವ’

ಶಿರಸಿ: ನಗರದ ಟಿ.ಆರ್.ಸಿ.ಬ್ಯಾಂಕ್ ಸಭಾಭವನದಲ್ಲಿ ನೃತ್ಯನಾದ ಅಕಾಡೆಮಿ ಆಫ್ ಡಾನ್ಸ್ ಆಂಡ್ ಮ್ಯೂಸಿಕ್ ಬೆಂಗಳೂರು ಹಾಗೂ ಪಂ.ಶ್ರೀಪಾದ್ ರಾವ್ ಕಲ್ಗುಂಡಿಕೊಪ್ಪ ಪೌಂಡೇಶನ್ ವತಿಯಿಂದ ಸೆ.10 ಶನಿವಾರ ಇಳಿಹೊತ್ತು 6 ಗಂಟೆಯಿಂದ ‘ನೃತ್ಯನಾದ ಮಹೋತ್ಸವ 2022’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಅತಿಥಿ ಕಲಾವಿದರಾಗಿ…

Read More
Share This
Back to top