ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾದ ಕರಾವಳಿಯ APJ ಅಬ್ದುಲ್ ಕಲಾಂ ದ್ವೀಪದಿಂದ ಹಂತ-II ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ಇಂಟರ್ಸೆಪ್ಟರ್ AD-1 ಕ್ಷಿಪಣಿಯ ಮೊದಲ ಹಾರಾಟ-ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ವಿವಿಧ ಭೌಗೋಳಿಕ ಸ್ಥಳಗಳಲ್ಲಿ…
Read Moreಸುದ್ದಿ ಸಂಗ್ರಹ
ಶ್ರೀನಿಕೇತನದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನೆ
ಶಿರಸಿ: ತಾಲೂಕಿನ ಇಸಳೂರಿನಲ್ಲಿ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಭಗವದ್ಗೀತಾ ಪ್ರಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಪ್ರಾಚಾರ್ಯರಾದ ವಸಂತ ಭಟ್ ಅವರು ದೀಪ ಬೆಳಗಿಸುವುದರ…
Read Moreಕಾಳಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೊಸಳೆಗಳ ದಾಳಿಗೆ ಬಲಿ .!
ದಾಂಡೇಲಿ : ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರನ್ನು ಮೊಸಳೆಗಳು ಎಳೆದೊಯ್ದ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಗುಜರಾತ್ ಮೂಲದ ದಾಂಡೇಲಿ ನಿವಾಸಿ…
Read Moreಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಗಂಭೀರ ಗಾಯ
ಯಲ್ಲಾಪುರ: ಪಟ್ಟಣದ ಪಶು ಆಸ್ಪತ್ರೆಯ ಎದುರಿನಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಮೋಟಾರ್ ಸೈಕಲ್ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ.ಗುರುಪ್ರಸಾದ ನಾರಾಯಣ ಸಿದ್ದಿ,ಈಶ್ವರ ಸಿದ್ಧಿ, ರವಿ ಸಿದ್ಧಿಯನ್ನು…
Read Moreಮಧ್ಯರಾತ್ರಿ ಹಳಿಯಾಳದಲ್ಲಿ ಹಳಿ ತಪ್ಪಿದ ಕಬ್ಬು ಬೆಳೆಗಾರರ ಪ್ರತಿಭಟನೆ ! ಲಾರಿಗೆ ಕಲ್ಲು ಎಸೆತ; ಪೋಲೀಸರಿಂದ ಲಾಠಿ ಚಾರ್ಜ್
ಹಳಿಯಾಳ: ತಾಲೂಕಿನಲ್ಲಿ ಕಳೆದ 37 ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಪ್ರತಿಭಟನೆ ತಾರಕಕ್ಕೇರಿದ ಪರಿಣಾಮ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿ ತಡೆದು ಕಲ್ಲು ಎಸೆದ ದುರ್ಘಟನೆ ಬುಧವಾರ ತಡರಾತ್ರಿ ನಡೆದಿದೆ. ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು…
Read More