ಕಾರವಾರ: 67ನೇ ಕನ್ನಡ ರಾಜ್ಯೋತ್ಸವವನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯೋತ್ಸವದ ಶುಭ ಸಂದೇಶ ನೀಡಿದರು. ಪರಿಶಿಷ್ಟ…
Read Moreಸುದ್ದಿ ಸಂಗ್ರಹ
ಗಮನ ಸೆಳೆದ ಅರಣ್ಯ ಇಲಾಖೆಯ ‘ಗಂಧದ ಗುಡಿ’
ಕಾರವಾರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ತಾಯಿ ಭಾವಚಿತ್ರವನ್ನು ಹೊತ್ತ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕನ್ನಡ ರಥವನ್ನು ಆಕರ್ಷಕವಾಗಿ ಆಲಂಕರಿಸಲಾಗಿತ್ತು. ಕಾರವಾರ ಅರಣ್ಯ ವಿಭಾಗದಿಂದ ಪ್ರಸ್ತುತಪಡಿಸಿದ ಕನ್ನಡಾಂಬೆಗೆ ಆನೆಗಳೆರಡು ಘರ್ಜಿಸುತ್ತಾ ಪುಷ್ಪಮಾಲೆ ಹಾಕುವ ದೃಶ್ಯದ ‘ಗಂಧದ ಗುಡಿ’ ಸ್ತಬ್ಧಚಿತ್ರ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಜ್ಯೋತ್ಸವ ಆಚರಣೆ
ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್‌ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ರಂಜನಾ ಮತ್ತು ಸಂಗಡಿಗರ ಜೊತೆ ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ನಾಡಗೀತೆ ಹಾಡಿದರು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಲೀನಾ…
Read Moreರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ
ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ…
Read Moreಜಯ ಕರ್ನಾಟಕ ಜನಪರ ವೇದಿಕೆಯಿಂದ ರಾಜ್ಯೋತ್ಸವ ಆಚರಣೆ
ಕಾರವಾರ: 67ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಹಾಗೂ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ನಗರದ ಸುಭಾಷ್ ಸರ್ಕಲ್ ಆಟೋ ನಿಲ್ದಾಣದಲ್ಲಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಗಣಪತಿ ಡಿ.ಉಳ್ಳೇಕರ್ ಕನ್ನಡ…
Read More