ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಇವರ ವತಿಯಿಂದ ಪ್ರೀಮಿಯರ್ ಪಿ.ಯು ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ ಆಯೋಜಿಸಲಾಗಿತ್ತು.ವಿದ್ಯಾರ್ಥಿನಿಯರಲ್ಲಿ ಶುಚಿತ್ವ ಹಾಗೂ ಶಾರೀರಿಕ ಬೆಳವಣಿಗೆಯ ತಿಳುವಳಿಕೆ ಕುರಿತು ವಿವರವಾದ ಮಾಹಿತಿಯನ್ನು ಶಿರಸಿ ರೋಟರಿ ಸಂಸ್ಥೆಯ ಡಾ.ಸುಮನ ಹೆಗಡೆ…
Read Moreಸುದ್ದಿ ಸಂಗ್ರಹ
ನರ್ಸರಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳದಲ್ಲಿ ಉಚಿತ 30 ದಿನಗಳ ಮೊಬೈಲ್ ಪೋನ್ ದುರಸ್ತಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18…
Read Moreಹಿರೇಗುತ್ತಿ ಹೈಸ್ಕೂಲ್’ಗೆ ವಾಟರ್ ಫಿಲ್ಟರ್ ಕೊಡುಗೆ
ಕುಮಟಾ: ಶಿಕ್ಷಣವು ಮನುಷ್ಯನಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ಸಹನಶೀಲ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೇವಾ ಮನೋಭಾವನೆಯ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಂಕೋಲಾ ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ನುಡಿದರು.ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಹಾಗೂ ಲಯನ್ಸ್…
Read More75ನೇ ವರ್ಷದ ಭಾವಿಕೇರಿ ಗಣೇಶೋತ್ಸವ: ನಿವೃತ್ತ ನೌಕರರಿಗೆ ಸನ್ಮಾನ
ಅಂಕೋಲಾ: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸುತ್ತಿರುವ ಸಮಯದಲ್ಲಿ ಭಾವಿಕೇರಿಯ ಗಣೇಶೋತ್ಸವ ಸಮಿತಿಯು 75 ವರ್ಷ ಪೂರೈಸಿದ ಭಾವಿಕೇರಿಯ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಸೆ.1ರ ಬೆಳಿಗ್ಗೆ 8.30ಕ್ಕೆ ಆಯೋಜಿಸಿದೆ.ಉಪನ್ಯಾಸಕ ಸುಬ್ರಾಯ ಆರ್.ನಾಯಕ ಸಹಯೋಗ ಹಾಗೂ ಬಹಳ…
Read Moreಸೆ.12 ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ
ಬೆಂಗಳೂರು: ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಇದೇ ಆಗಸ್ಟ್ 25ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಸಚಿವ…
Read More