ಮುಂಬೈ:ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡಕರ್ ಅವರ ಮುಂಬೈನಲ್ಲಿನ ಮನೆಗೆ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಹಾಲಿ ಭಾರತೀಯ ಸಂಪರ್ಕ ಪ್ರಮುಖ ರಾಮಲಾಲ್ ಭೇಟಿ ನೀಡಿ ಮಾತುಕತೆ ನಡೆಸಿದರು. ಕೋಸ್ಟ್ ಗಾರ್ಡ್ ಪಾತ್ರ ಮತ್ತು…
Read Moreಸುದ್ದಿ ಸಂಗ್ರಹ
ಶ್ರೀನಾರಾಯಣಗುರು ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ
ಅಂಕೋಲಾ: ಸಮಸ್ತ ಈಡಿಗ ಜನಾಂಗಕ್ಕೆ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪಿಸುವುದರ ಬದಲು ‘ಕೋಶ’ ಸ್ಥಾಪಿಸಲಾಗಿದೆ. ಇದನ್ನು ಹಿಂಪಡೆದು ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶ್ರೀ ನಾರಾಯಣಗುರು ವೇದಿಕೆ ವತಿಯಿಂದ ತಹಶೀಲ್ದಾರ್…
Read Moreಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಹೇಶ ನಾಯಕ ಆಯ್ಕೆ
ಅಂಕೋಲಾ: ಕ್ರಿಯಾಶೀಲ ವ್ಯಕ್ತಿತ್ವ, ಶಿಕ್ಷಣ, ಸಾಹಿತ್ಯ ಹಾಗೂ ಆಧ್ಯಾತ್ಮ, ಯಕ್ಷಗಾನ, ಸಾಮಾಜಿಕ ಚಟುವಟಿಕೆಯ ಮೂಲಕ ಲವಲವಿಕೆಯಿಂದ ಗುರುತಿಸಿಕೊಂಡಿದ್ದ ಸಗಡಗೇರಿಯ ಮಹೇಶ ನಾಯಕ ಅವರನ್ನು ಶಿಕ್ಷಣ ಕ್ಷೇತ್ರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಸಗಡಗೇರಿಯ…
Read Moreಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ
ಕಾರವಾರ: ಎನ್‌ಎಸ್‌ಯುಐನ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಇನ್ಮುಂದೆ ಇನ್ನಷ್ಟು ಸಕ್ರಿಯವಾಗಿ ಕಾರ್ಯಕ್ರಮಗಳನ್ನ ಸಂಘಟಿಸಲಾಗುತ್ತದೆ ಎಂದು ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ವಿಶ್ವ ಗೌಡ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ…
Read Moreಡಾ.ಕೆ.ಪಿ.ಅಶ್ವಿನಿಗೆ: ಸನ್ಮಾನ
ಬೆಂಗಳೂರು: ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಪ್ರಥಮ ಬಾರಿಗೆ ನೇಮಕಗೊಂಡಿರುವ ಕೋಲಾರದ ಡಾ.ಕೆ.ಪಿ.ಅಶ್ವಿನಿ ಅವರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಕಾಸಸೌಧದಲ್ಲಿ ಸನ್ಮಾನಿಸಿದರು.ಶ್ರಮಜೀವಿಗಳು ಹಾಗೂ ಶೋಷಿತರ ಪರವಾದ ತಮ್ಮ…
Read More