ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ…
Read Moreಸುದ್ದಿ ಸಂಗ್ರಹ
ಅರುಣೋದಯ ತರಬೇತಿ ಕೇಂದ್ರದಲ್ಲಿ ಗಾಯನ
ಶಿರಸಿ; ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅರುಣೋದಯ ತರಬೇತಿ ಕೇಂದ್ರದಲ್ಲಿ ಮಾರಿಕಾಂಬ ಕರೋಕೆ ಸ್ಟುಡಿಯೋ ಮತ್ತು ಅರುಣೋದಯ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು.ಅರುಣೋದಯ ಸಂಸ್ಥೆಯ ಸಂಸ್ಥಾಪಕ ಸತೀಶ ನಾಯ್ಕ, ಶಿರಸಿ ಮಾರಿಕಾಂಬ ಕರೋಕೆ ಸ್ಟುಡಿಯೊದ…
Read Moreಶಿಕ್ಷಣ ಇಲಾಖೆಯ ಸಹಕಾರದಲ್ಲಿ ನಡೆದ ಕೋಟಿ ಕಂಠ ಕಾರ್ಯಕ್ರಮ
ದಾಂಡೇಲಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ತಾಲ್ಲೂಕಾಡಳಿತದ ನೇತೃತ್ವ, ನಗರಸಭೆಯ ಸಹಭಾಗಿತ್ವ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಲ್ಲಿ ಶುಕ್ರವಾರ ಹಳೆ ನಗರಸಭಾ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ…
Read Moreಪುನೀತ್ ಪುಣ್ಯತಿಥಿ: ಸಿಎಂ ಸೇರಿದಂತೆ ಗಣ್ಯರಿಂದ ಗೌರವ ನಮನ
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ…
Read Moreಪಾಕಿಸ್ಥಾನಿಗಳು ಗುಲಾಮರುʼ- ಮತ್ತೆ ಭಾರತದ ವಿದೇಶಾಂಗ ನೀತಿ ಹೊಗಳಿದ ಇಮ್ರಾನ್
ಇಸ್ಲಾಮಾಬಾದ್: ಉಕ್ರೇನ್ ಯುದ್ಧದ ನಡುವೆಯೂ ಪಾಶ್ಚಿಮಾತ್ಯರ ಒತ್ತಡಕ್ಕೆ ಮಣಿಯದೆ ತನ್ನ ಸ್ವತಂತ್ರ ವಿದೇಶಾಂಗ ನೀತಿ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಮತ್ತೊಮ್ಮೆ ಭಾರತವನ್ನು ಶ್ಲಾಘಿಸಿದ್ದಾರೆ.…
Read More