Slide
Slide
Slide
previous arrow
next arrow

‘ಡಾಲಿ’ ಧನಂಜಯ ನಟನೆಯ ಹೆಡ್‌ಬುಷ್ ವಿವಾದ ಸಂಧಾನದಲ್ಲಿ ಸುಖಾಂತ್ಯ

ಬೆಂಗಳೂರು: ನಟ ‘ಡಾಲಿ’ ಧನಂಜಯ ನಟನೆಯ ‘ಹೆಡ್‌ಬುಷ್’ ಸಿನಿಮಾ ವಿವಾದ ಸಂಧಾನದಲ್ಲಿ ಸುಖಾಂತ್ಯಗೊಂಡಿದೆ. ವಿವಾದಕ್ಕೆ ಕಾರಣವಾದ ಸಂಭಾಷಣೆಯನ್ನು ಚಿತ್ರದಿಂದ ತೆಗೆಯಲು(ಮ್ಯೂಟ್ ಮಾಡಲು) ಚಿತ್ರತಂಡ ಗುರುವಾರ ಒಪ್ಪಿದೆ.ಸಿನಿಮಾದಲ್ಲಿ ‘ಜುಜುಬಿ ಕರಗ’ ಹಾಗೂ ಕರಗ ಹೊರುತ್ತಿದ್ದ ಅರ್ಚಕರಾದ ದಿವಂಗತ ಶಿವಶಂಕರ್ ಅವರನ್ನು…

Read More

ಇಂಗ್ಲೆಂಡ್ ನೂತನ ಪ್ರಧಾನಿ ರಿಷಿ ಸುನಕ್‌ಗೆ ಕರೆ ಮಾಡಿ ಮೋದಿ ಅಭಿನಂದನೆ

ನವದೆಹಲಿ: ರಿಷಿ ಸುನಕ್ ಅವರು ಯುನೈಟೆಡ್ ಕಿಂಗ್‌ಡಮ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಇಂದು ಯುಕೆ ಪ್ರಧಾನಿಯಾಗಿ…

Read More

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಉಪಟಳ : ಓರ್ವ ಉಗ್ರನ ಹತ್ಯೆ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ಮುಂದುವರೆಸಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.ಇಲ್ಲಿನ ಕೌಸರ್‌ನಾಗ್ ಪ್ರದೇಶದ ಆಸ್ಥಾನ್…

Read More

ಎನ್‌ಐಎಗೆ ಹೆಚ್ಚಿನ ಅಧಿಕಾರ, ಸಿಆರ್‌ಪಿಸಿ-ಐಪಿಸಿಗೆ ತಿದ್ದುಪಡಿ: ಅಮಿತ್ ಶಾ ಮಹತ್ವದ ಘೋಷಣೆ

ಫರಿದಾಬಾದ್ (ಹರಿಯಾಣ): ಭಯೋತ್ಪಾದನೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹರಿಯಾಣದ ಫರಿದಾಬಾದ್‌ನಲ್ಲಿ ಗುರುವಾರದಿಂದ ಶುರುವಾದ ಮುಖ್ಯಮಂತ್ರಿಗಳು ಮತ್ತು ರಾಜ್ಯಗಳ ಗೃಹ…

Read More

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ…

Read More
Share This
Back to top